ಉದ್ಧಟ ಆಟೋ ಚಾಲಕರ ವಿರುದ್ಧ ಲಕ್ಷ ಪ್ರಕರಣ 

Team Udayavani, Jun 19, 2017, 12:32 PM IST

auto-case.jpg

ಬೆಂಗಳೂರು: ಕರೆದ ಕಡೆಗೆ ಬಾಡಿಗೆಗೆ ಬರಲು ನಿರಾಕರಿಸಿದ ಹಾಗೂ ದುಬಾರಿ ಬಾಡಿಗೆ ಕೇಳಿದ ಆಟೋ ಚಾಲಕರ ವಿರುದ್ಧ ನಗರದಲ್ಲಿ ಕಳೆದ ಮೂರು ವರ್ಷಗಳಲ್ಲಿ 1.03 ಲಕ್ಷ ಪ್ರಕರಣಗಳನ್ನು ದಾಖಲಿಸಲಾಗಿದೆ. ವಿಧಾನಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಕ್ಯಾ. ಗಣೇಶ್‌ ಕಾರ್ಣಿಕ್‌ ಕೇಳಿದ ಪ್ರಶ್ನೆಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರು ಸದನದಲ್ಲಿ ಮಂಡಿಸಿದ ಲಿಖೀತ ಉತ್ತರದಲ್ಲಿ ಈ ಮಾಹಿತಿ ನೀಡಲಾಗಿದೆ. 

ಕೆಲ ಆಟೋ ಚಾಲಕರು ಸಾರ್ವಜನಿಕರ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದು, “ಕರೆದ ಕಡೆ ಬಾಡಿಗೆಗೆ ಬರಲು ನಿರಾಕರಿಸುವ, ದುಬಾರಿ ಬಾಡಿಗೆ ಕೇಳುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರ ನಿಯಂತ್ರಣಕ್ಕೆ ರಹದಾರಿ ನಿಯಮ ಜಾರಿಗೊಳಿಸಲಾಗಿದೆ. ಇದನ್ನು ಉಲ್ಲಂ ಸಿದವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ.

ಅದರಂತೆ ಕರೆದ ಕಡೆ ಬಾಡಿಗೆ ಬರಲು ನಿರಾಕರಿಸಿದ 22,570 ಮತ್ತು ದುಬಾರಿ ಬಾಡಿಗೆಗೆ ಒತ್ತಾಯಪಡಿಸಿದ 13,104 ಪ್ರಕರಣಗಳನ್ನು 2014ರಲ್ಲಿ ದಾಖಲಿಸಲಾಗಿದೆ. ಅಲ್ಲದೇ 2015ರಲ್ಲಿ ಕ್ರಮವಾಗಿ 19,804 ಮತ್ತು 10,591 ಪ್ರಕರಣಗಳು, 2016ರಲ್ಲಿ 18,693 ಹಾಗೂ 12,153 ಪ್ರಕರಣಗಳು. ಅದೇ ರೀರಿ 2017ರ ಏಪ್ರಿಲ್‌ ಅಂತ್ಯಕ್ಕೆ 4,175 ಮತ್ತು 2,614 ಪ್ರಕರಣಗಳನ್ನು ದಾಖಲಿಸಲಾಗಿದೆ. ಮೂರು ವರ್ಷಗಳಲ್ಲಿ ಒಟ್ಟು 1,03,764 ಲಕ್ಷ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. 

ಅದೇ ರೀತಿ ರಹದಾರಿ ಉಲ್ಲಂ ಸಿದ ಆಟೋಗಳ ವಿರುದ್ಧ 2014ರಲ್ಲಿ 679, 2015ರಲ್ಲಿ 710, 2016ರಲ್ಲಿ 481 ಹಾಗೂ ಪ್ರಸಕ್ತ ವರ್ಷದಲ್ಲಿ ಏಪ್ರಿಲ್‌ ಅಂತ್ಯಕ್ಕೆ 70 ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಪ್ರಕರಣಗಳ ಇತ್ಯರ್ಥಕ್ಕೆ ಆಟೋ ಮಾಲಿಕರು ಮತ್ತು ಚಾಲಕರಿಗೆ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಸಚಿವ ಪರಮೇಶ್ವರ್‌ ಮಾಹಿತಿ ನೀಡಿದ್ದಾರೆ. 

1,03,764 ಲಕ್ಷ: ಕರೆದ ಕಡೆ ಬಾರದ, ಹೆಚ್ಚು ಬಾಡಿಗೆ ಕೇಳಿದ ಆಟೋ ಚಾಲಕರ ವಿರುದ್ದ ಕಳೆದ ಮೂರು ವರ್ಷಗಳಲ್ಲಿ ನಗರದಲ್ಲಿ ದಾಖಲಾದ ಕೇಸುಗಳು

ಟಾಪ್ ನ್ಯೂಸ್

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್‌

Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್‌

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.