ಲಲಿತ್ ಮಹಲ್ ಮಾರಾಟಕ್ಕೆ ಬಿಡಲ್ಲ:ನಂಜರಾಜೇ ಅರಸ್
Team Udayavani, Jan 27, 2017, 3:45 AM IST
ಬೆಂಗಳೂರು:ಮೈಸೂರಿನ ಪಾರಂಪರಿಕ “ಲಲಿತ ಮಹಲ್’ ಅನ್ನು ಕೇಂದ್ರ ಸರ್ಕಾರ ಮಾರಾಟ ಮಾಡಲು ಮುಂದಾಗಿರುವುದಕ್ಕೆ ಇತಿಹಾಸ ತಜ್ಞ ನಂಜರಾಜೇ ಅರಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಉದಯವಾಣಿಯೊಂದಿಗೆ ಮಾತನಾಡಿದ ಅವರು, ಮೈಸೂರಿನ ಲಲಿತ್ ಮಹಲ್ ನಮ್ಮ ಪರಂಪರೆ ಮತ್ತು ಹೆಮ್ಮೆಯ ಪ್ರತೀಕವಾಗಿದೆ. ರಾಜ್ಯ ಸರ್ಕಾರ ಕೇಂದ್ರದ ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಪ್ರವಾಸೋದ್ಯಮ ಸಚಿವರು ಶೀಘ್ರವೇ ಕೇಂದ್ರದ ನಿರ್ಧಾರಕ್ಕೆ ಪ್ರತಿರೋಧ ತೋರಿ ಪತ್ರ ಬರೆಯಬೇಕು ಎಂದು ಆಗ್ರಹಿಸಿದ್ದಾರೆ.
ಕೇಂದ್ರ ಸರ್ಕಾರ ತನ್ನದಲ್ಲದ ಆಸ್ತಿಯನ್ನು ಮಾರಾಟ ಮಾಡಲು ಮುಂದಾಗಿರುವುದು ಆಶ್ಚರ್ಯ ಮೂಡಿಸಿದೆ. ಮೈಸೂರಿನ ಪ್ರಜೆಗಳಾದ ನಮ್ಮ ಹೆಮ್ಮೆಯ ಮಹಲ್ ಯಾವುದೇ ಕಾರಣಕ್ಕೂ ಮಾರಾಟ ಮಾಡಲು ಅವಕಾಶ ಮಾಡಿಕೊಡುವುದಿಲ್ಲ. ಸಾಧ್ಯವಾದರೆ, ಇದರ ವಿರುದ್ಧ ನಾನು ವೈಯಕ್ತಿಕವಾಗಿ ಕಾನೂನು ಹೋರಾಟ ಮಾಡುತ್ತೇವೆ ಎಂದು ಹೇಳಿದರು.
ಲಲಿತ ಮಹಲ್ ಮಾರಾಟ ಪ್ರಯತ್ನದ ವಿರುದ್ಧ ರಾಜ್ಯದ ಎಲ್ಲ ಸಂಸದರೂ ಸಹ ಧ್ವನಿ ಎತ್ತಬೇಕು. ಯಾವುದೇ ಕಾರಣಕ್ಕೂ ಮಾರಾಟ ಮಾಡದಂತೆ ಕೇಂದ್ರದ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.