3 ತಾಲೂಕುಗಳಲ್ಲಿ ಭೂಮಾಲಕತ್ವ ಖಾತ್ರಿ ಯೋಜನೆ ಜಾರಿ
Team Udayavani, Aug 18, 2018, 6:05 AM IST
ಬೆಂಗಳೂರು: ಜನರಿಗೆ ಭೂಮಾಲಕತ್ವವನ್ನು ಅನುಮಾನಕ್ಕೆ ಎಡೆ ಇಲ್ಲದಂತೆ ಖಾತ್ರಿಪಡಿಸುವ “ಭೂಮಾಲಕತ್ವ ಖಾತ್ರಿ ಯೋಜನೆ’ ಪ್ರಾಯೋಗಿಕವಾಗಿ ರಾಜ್ಯದ 3 ತಾಲೂಕುಗಳಲ್ಲಿ ಶೀಘ್ರದಲ್ಲೇ ಜಾರಿಗೆ ಬರಲಿದೆ.
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ, ಹಾಸನ ಜಿಲ್ಲೆಯ ಹಾಸನ ಮತ್ತು ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕುಗಳನ್ನು ಭೂಮಾಲಕತ್ವ ಖಾತರಿ ಯೋಜನೆಗೆ ಆಯ್ಕೆ ಮಾಡಲಾಗಿದೆ. ಶೀಘ್ರದಲ್ಲಿಯೇ ಇದಕ್ಕೆ ಚಾಲನೆ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.
ಹಿಂದಿನ ಕಾಂಗ್ರೆಸ್ ಸರಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಕಳೆದ ಫೆಬ್ರವರಿಯಲ್ಲಿ ಮಂಡಿಸಿದ್ದ 2018 19ನೇ ಸಾಲಿನ ಬಜೆಟ್‌ನಲ್ಲಿ ಭೂಮಾಲಕತ್ವ ಖಾತ್ರಿ ಯೋಜನೆಯನ್ನು ಮೂರು ತಾಲೂಕುಗಳಲ್ಲಿ ಆರಂಭಿಸುವ ಬಗ್ಗೆ ಘೋಷಣೆ ಮಾಡಿದ್ದರು. ಅದರಂತೆ ಯೋಜನೆಗೆ ಚಾಲನೆ ನೀಡಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.