ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್
Team Udayavani, Jun 23, 2017, 10:03 AM IST
ಬೆಂಗಳೂರು: ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಮತ್ತು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಿಸಲು ಸರಕಾರ ಅನುಮೋದನೆ ನೀಡಿದೆ. ವಾರ್ಷಿಕ 2.5 ಲಕ್ಷ ರೂ.ಗಿಂತ ಕಡಿಮೆ ಆದಾಯ ಇರುವ ವಿದ್ಯಾರ್ಥಿಗಳಿಗೆ ಈ ಲ್ಯಾಪ್‌ಟಾಪ್ ಲಭ್ಯವಾಗಲಿದ್ದು, ಅದಕ್ಕಾಗಿ ಪ್ರಥಮ ದರ್ಜೆ ಕಾಲೇಜುಗಳ 27,500 ಹಾಗೂ ಸರಕಾರಿ ಪಾಲಿಟೆಕ್ನಿಕ್, ಎಂಜಿನಿಯರಿಂಗ್ ಕಾಲೇಜುಗಳ 9,726 ವಿದ್ಯಾರ್ಥಿಗಳನ್ನು ಗುರುತಿಸಲಾಗಿದೆ. 2016-17ನೇ ಸಾಲಿನ ಆಯವ್ಯಯದಲ್ಲಿ ಈ ಕುರಿತು ಘೋಷಣೆ ಮಾಡಲಾಗಿತ್ತಾದರೂ ಅದು ಕಾರ್ಯರೂಪಕ್ಕೆ ಬಂದಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ
Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು
BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?
Bengaluru; ಮೊಬೈಲ್‌ಗಾಗಿ ಜಗಳ ಮಾಡಿದ ಮಗನ ಹೊಡೆದು ಕೊಂ*ದ ಅಪ್ಪ !
Covid Scam: ನ್ಯಾ.ಕುನ್ಹಾ ವರದಿಯಲ್ಲಿ ಕೋವಿಡ್ ಅವ್ಯವಹಾರ ಉಲ್ಲೇಖ: ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.