3ನೇ ದಿನಕ್ಕೆ ಕಾಲಿಟ್ಟ ಲಾರಿ ಮುಷ್ಕರ

Team Udayavani, Jul 22, 2018, 6:00 AM IST

lorry.jpg

ಬೆಂಗಳೂರು: ಟೋಲ್‌ ಸಂಗ್ರಹ ಮುಕ್ತಿಗೆ ಒತ್ತಾಯಿಸಿ ಅಖೀಲ ಭಾರತ ಮೋಟಾರು ಟ್ರಾನ್ಸ್‌ಪೊàರ್ಟ್‌ ಕಾಂಗ್ರೆಸ್‌ ನೇತೃತ್ವದಲ್ಲಿ ರಾಷ್ಟ್ರವ್ಯಾಪಿ ಆರಂಭವಾಗಿರುವ ಸರಕು ಸಾಗಣೆದಾರರ ಮುಷ್ಕರ ಭಾನುವಾರ ಮೂರನೇ ದಿನಕ್ಕೆ ಕಾಲಿಡಲಿದ್ದು, ರಾಜ್ಯದಲ್ಲಿ ಸರಕು ಸಾಗಣೆಯಲ್ಲಿ ಹೆಚ್ಚಿನ ವ್ಯತ್ಯಯ ಕಂಡುಬಂದಿಲ್ಲ.

ಹೋರಾಟವನ್ನು ತೀವ್ರಗೊಳಿಸಲು ನಿರ್ಧರಿಸಿರುವ ಸರಕು ಸಾಗಣೆದಾರರು ಬೇಡಿಕೆ ಈಡೇರಿಕೆಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಬಿಜೆಪಿ ಮುಖಂಡರಿಗೆ ಮನವಿ ಮಾಡಲು ನಿರ್ಧರಿಸಿದ್ದಾರೆ.

ಹಾಲು, ತರಕಾರಿ, ಔಷಧ, ದಿನಪತ್ರಿಕೆ ಇತರೆ ಅಗತ್ಯ ವಸ್ತುಗಳ ಪೂರೈಕೆಗೆ ವಿನಾಯ್ತಿ ನೀಡಿರುವುದರಿಂದ ಸಾರ್ವಜನಿಕರಿಗೆ ಮುಷ್ಕರದ ಬಿಸಿ ಹೆಚ್ಚಾಗಿ ತಟ್ಟಿದಂತಿಲ್ಲ. ರಾಜ್ಯದ ಹಲವೆಡೆ ಲಾರಿಗಳ ಸಂಚಾರ ಸ್ವಲ್ಪ ಪ್ರಮಾಣದಲ್ಲಿ ಸ್ಥಗಿತಗೊಂಡಂತಿದೆ. ರಾಷ್ಟ್ರವ್ಯಾಪಿ ಮುಷ್ಕರದ ಹಿನ್ನೆಲೆಯಲ್ಲಿ ರಾಜ್ಯದ ಮೂಲಕ ಹಾದು ಹೋಗುವ ಅನ್ಯರಾಜ್ಯಗಳ ಲಾರಿಗಳ ಸಂಖ್ಯೆಯಲ್ಲೂ ತುಸು ಇಳಿಕೆಯಾದಂತೆ ಕಂಡುಬಂದಿದೆ.

ಮುಷ್ಕರಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಬಹುತೇಕ ಸರಕು ಸಾಗಣೆ ವಾಹನಗಳ ಸಂಚಾರ ಸ್ಥಗಿತಗೊಂಡಿದೆ. ಸರಕು ಸಾಗಣೆದಾರರ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಕೋರಿ ಸದ್ಯದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪಹಾಗೂ ಕೇಂದ್ರ ಸಚಿವರಾಗಿರುವ ರಾಜ್ಯ ಸಂಸದರಿಗೆ ಮನವಿ ಸಲ್ಲಿಸಲಾಗುವುದು. ಈವರೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಯಾರೊಬ್ಬರೂ ಮಾತುಕತೆಗೆ ಆಹ್ವಾನಿಸಿಲ್ಲ. ಕೇಂದ್ರ ಸರ್ಕಾರ ಬೇಡಿಕೆಗಳಿಗೆ ಸ್ಪಂದಿಸುವವರೆಗೆ ಹೋರಾಟ ನಡೆಸಲಾಗುವುದು ಎಂದು ಅಖೀಲ ಭಾರತ ಮೋಟಾರು ಟ್ರಾನ್ಸ್‌ಪೊàರ್ಟ್‌ ಕಾಂಗ್ರೆಸ್‌ನ ದಕ್ಷಿಣ ವಲಯದ ಪ್ರಧಾನ ಕಾರ್ಯದರ್ಶಿ ಜಿ.ಆರ್‌. ಷಣ್ಮುಖಪ್ಪ ಹೇಳಿದ್ದಾರೆ.

ಟಾಪ್ ನ್ಯೂಸ್

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Dinesh-gundurao

Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್‌

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Tejasvi-surya

Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್‌ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ

priyank

Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Dinesh-gundurao

Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.