ಭಾರತದ ಅತಿ ದೊಡ್ಡ ವಜ್ರ ಪ್ರದರ್ಶನಕ್ಕೆ ಚಾಲನೆ
Team Udayavani, Apr 28, 2018, 11:39 AM IST
ಬೆಂಗಳೂರು: ನಗರದ ಹಲಸೂರು ರಸ್ತೆಯ ಸುಲ್ತಾನ್ ಡೈಮೆಂಡ್ ಮತ್ತು ಗೋಲ್ಡ್ ಶಾಖೆಯಲ್ಲಿ ಶುಕ್ರವಾರ ಆರಂಭವಾದ ದಕ್ಷಿಣ ಭಾರತದ ಅತಿ ದೊಡ್ಡ ವಿಶ್ವ ವಜ್ರ ಪ್ರದರ್ಶನಕ್ಕೆ ಶುಕ್ರವಾರ ಅದ್ಧೂರಿ ಚಾಲನೆ ದೊರೆಯಿತು. ಮೇ 6ರವರೆಗೆ ಪ್ರದರ್ಶನ ನಡೆಯಲಿದೆ. ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ತಾಜ್ ಟ್ರೇಡಿಂಗ್ ಕಂಪನಿಯ ಮಾಲೀಕ ಐ.ಎಸ್.ತಾಜ್‌ದ್ದೀನ್ ಪ್ರದರ್ಶನ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕ ಎ.ಕೆ.ಉನ್ನಿತನ್, 11 ದಿನಗಳ ಕಾಲ ನಡೆಯುವ ಪ್ರದರ್ಶನದಲ್ಲಿ ಫ್ರಾನ್ಸ್, ಸಿಂಗಪೂರ, ಯುಎಸ್‌ಎ, ಇಟಲಿ, ಟರ್ಕಿ ಮತ್ತಿತರ ದೇಶಗಳ ವಿಶೇಷ ವಿನ್ಯಾಸದ ವಜ್ರದ ಆಭರಣಗಳ ಜತೆಗೆ ಮುದುವೆ, ಪಾರ್ಟಿಗೆ ಹಾಕುವ ಆಭರಣಗಳೂ ಮಾರಾಟಕ್ಕಿರುತ್ತವೆ. ಖರೀದಿಸುವ ಗ್ರಾಹಕರಿಗೆ 8 ಸಾವಿರ ರೂ.ವರೆಗೂ ರಿಯಾಯಿತಿ ಸಿಗಲಿದೆ ಎಂದು ತಿಳಿಸಿದರು.
ಉದ್ಯಮಿ ಸುರೇಶ್ ರೆಡ್ಡಿ, ಸಿಇಎ ಕ್ಲಬ್ ಅಧ್ಯಕ್ಷ ಆರ್.ಕೆ.ಎನ್.ಪಿಳೈ, ಇರ್ಥರನ್ ವೆಲ್‌ನೆಸ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕಿ ಶರ್ಮಿಲಾ ರವೀಂದರ್ ದಾರೇಶ್ವರ್, ಹೃದ್ರೋಗ ತಜ್ಞೆ ಡಾ.ರಶ್ಮಿ ಶ್ರೀನಿವಾಸನ್, ಉದ್ಯಮಿ ಎನ್.ಪಿ.ಭಾರತಿ ಸುರೇಶ್ ರೆಡ್ಡಿ, ಮೈಕ್ರೋಸಾಫ್ಟ್ ಕಂಪನಿಯ ಯೋಜನಾ ವ್ಯವಸ್ಥಾಪಕಿ ಪರ್ವಿನ್ ತಾಜ್ ಮತ್ತು ಡಾ.ಅದರ್ಶ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ
Road mishap: ಗೂಡ್ಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್ ಕಾನ್‌ಸ್ಟೇಬಲ್ ಸಾವು
Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ
Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ
Bengaluru: ಬಸ್ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್ ಬಂಧನ
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.