ಸಾವರ್ಕರ್ ವಿಷಯ ಬಿಟ್ಟು, ಪ್ರಸುತ್ತ ಸಮಸ್ಯೆ ಕುರಿತು ಚರ್ಚೆಯಾಗಲಿ : ಸಿದ್ದರಾಮಯ್ಯ ಟ್ವೀಟ್
Team Udayavani, Oct 22, 2019, 12:24 PM IST
ಬೆಂಗಳೂರು : ಕಳೆದ ಕೆಲ ದಿನಗಳಿಂದ ಸಾವರ್ಕರ್ ಕುರಿತು ನಡೆಯುತ್ತಿರುವ ವಾದ ಪ್ರತಿವಾದಗಳಿಗೆ ಮಾಜಿ ಸಿ.ಎಂ ಹಾಗೂ ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಈಗ ಮತ್ತೊಂದು ಟ್ವೀಟ್ ಮೂಲಕ ಬಿಜೆಜಿ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ.
ಟ್ವಟರ್ ನಲ್ಲಿ ಮಹಾರಾಷ್ಟ್ರ ಚುನಾವಣೆಯ ಬಗ್ಗೆ ಹೇಳುತ್ತಾ, ಮುಂದಿನ ಚುನಾವಣೆಯಲ್ಲಿ ಸಾವರ್ಕರ್ ವಿಷಯವನ್ನು ಇಟ್ಟುಕೊಂಡು ಪ್ರಚಾರ ನಡೆಸಿ ಓಟು ಕೇಳಿ ಎಂದು ಬಿಜೆಪಿ ನಾಯಕರಿಗೆ ಪರೋಕ್ಷವಾಗಿ ಟ್ವೀಟ್ ಮೂಲಕ ಟಾಂಗ್ ಕೊಟ್ಟಿದ್ದಾರೆ. ರಾಜ್ಯದಲ್ಲಿ ಇರುವ ನೆರೆ ಹಾಗೂ ಉದ್ಯೋಗದ ಅಭಾವ ಜೊತೆಗೆ ಆರ್ಥಿಕತೆಯಿಂದ ಬ್ಯಾಂಕ್ ಗಳು ದಿವಾಳಿಯಾಗುತ್ತಿವೆ. ರೈತರು ಸಂಕಷ್ಟದಲ್ಲಿ ದಿನ ಕಳೆಯುತ್ತಿದ್ದಾರೆ.
ಸದ್ಯ ತುರ್ತಾಗಿ ಇವೆಲ್ಲಾ ಸಮಸ್ಯೆಗಳ ಕುರಿತು ಚರ್ಚೆಯಾಗಬೇಕೆಂದು ತನ್ನ ಟ್ವೀಟ್ ನಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ.
ಸನ್ಮಾನ್ಯ ಬಿಜೆಪಿ ನಾಯಕರೇ, ಮಹಾರಾಷ್ಟ್ರ ಚುನಾವಣೆ ಮುಗಿಯಿತಲ್ಲಾ,
ಮುಂದಿನ ಚುನಾವಣೆ ಕಾಲಕ್ಕೆ ಸಾವರ್ಕರ್ ಬಗ್ಗೆ ಮಾತಾಡೋಣ.
ಈಗ ತುರ್ತಾಗಿ ನಿರುದ್ಯೋಗ, ಬೆಲೆ ಏರಿಕೆ, ದಿವಾಳಿಯಾಗುತ್ತಿರುವ ಬ್ಯಾಂಕ್ಗಳು, ರೈತರ ಕಷ್ಟಗಳು, ನೆರೆ-ಬರದ ಬಗ್ಗೆ ಚರ್ಚೆ ಮಾಡೋಣ.#DebateOnRealissues— Siddaramaiah (@siddaramaiah) October 22, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.