ಪಿಯು ಮೌಲ್ಯಮಾಪನ ಬಹಿಷ್ಕಾರ ಇಲ್ಲ: ಉಪನ್ಯಾಸಕರ ತೀರ್ಮಾನ
Team Udayavani, Mar 27, 2017, 1:50 AM IST
ಬೆಂಗಳೂರು: ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಎದುರಾಗಿದ್ದ ಸಂಭಾವ್ಯ ಆಂತಕ ತಾತ್ಕಾಲಿಕವಾಗಿ ದೂರವಾಗಿದ್ದು, ಭರವಸೆ ಈಡೇರಿಸುವ ಸರಕಾರದ ಷರತ್ತಿಗೊಳಪಟ್ಟು ಮೌಲ್ಯಮಾಪನ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಉಪನ್ಯಾಸ ಕರು ತೀರ್ಮಾನಿಸಿದ್ದಾರೆ.
ಶಾಸಕರ ಭವನದಲ್ಲಿ ಶಿಕ್ಷಣ ಸಚಿವ ತನ್ವೀರ್ ಸೇಠ್ ಅಧ್ಯಕ್ಷತೆಯಲ್ಲಿ ರವಿವಾರ ನಡೆದ ಪದವಿಪೂರ್ವ ಪ್ರಾಂಶುಪಾಲರು, ಪದವಿ ಪೂರ್ವ ಉಪನ್ಯಾಸಕರ ಸಂಘದ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದ್ದು, ಉಪನ್ಯಾ ಸಕರ ಬೇಡಿಕೆ ಸಂಬಂಧ ಚರ್ಚಿಸಲು ಎ. 13, 20ರಂದು ಸಭೆ ಕರೆಯುತ್ತೇನೆ ಎಂದು ಸಚಿವರು ಲಿಖೀತ ಭರವಸೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ನಿಗದಿಯಂತೆ ಎ. 4ರಿಂದ ಆರಂಭಗೊಳ್ಳಲಿರುವ ದ್ವಿತೀಯ ಪಿಯು ಪರೀಕ್ಷೆಗಳ ಮೌಲ್ಯಮಾಪನದಲ್ಲಿ ಉಪನ್ಯಾಸಕರು ಪಾಲ್ಗೊಳ್ಳಲಿದ್ದಾರೆ. ಪ್ರಾಂಶುಪಾಲರ ಸಂಘದ ಅಧ್ಯಕ್ಷ ಹಾಗೂ ಪದವಿಪೂರ್ವ ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಪ್ರತಿಕ್ರಿಯಿಸಿ, ಸಚಿವರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಮೌಲ್ಯಮಾಪನ ಬಹಿಷ್ಕಾರವನ್ನು ತಾತ್ಕಾಲಿಕವಾಗಿ ಕೈಬಿಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
Gundlupete: ಬೋನಿಗೆ ಬಿದ್ದ ಗಂಡು ಚಿರತೆ
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.