ಕಡ್ಡಾಯ ಎಸ್‌ಟಿಪಿ ಅಳವಡಿಕೆಗೆ ಕಾನೂನು

Team Udayavani, Jun 22, 2019, 3:05 AM IST

kaddaya

ಬೆಂಗಳೂರು: ವಸತಿ ಸಮುತ್ಛಯ ಹಾಗೂ ಬಹುಮಹಡಿ ಕಟ್ಟಡಗಳ ಕಾಮಗಾರಿ ವೇಳೆ ಕಡ್ಡಾಯವಾಗಿ ತ್ಯಾಜ್ಯ ಸಂಸ್ಕರಣಾ ಘಟಕ (ಎಸ್‌ಟಿಪಿ) ನಿರ್ಮಿಸಿಕೊಳ್ಳವಂತೆ ಕಾನೂನು ತರಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ತಿಳಿಸಿದರು.

ಮಲ್ಲೇಶ್ವರದಲ್ಲಿ ನೂತನವಾಗಿ 25.75 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಜಲಮಂಡಳಿಯ ಸುವರ್ಣ ಭವನ ಉದ್ಘಾಟಿಸಿ ಮಾತನಾಡಿ ಅವರು. ಬೆಂಗಳೂರು ಸಾಖಷ್ಟು ಬೆಳೆಯುತ್ತಿದ್ದು, ಜನಸಂಖ್ಯೆಯು ದಿನೇದಿನೆ ಏರಿಕೆಯಾಗಿ ನೀರಿನ ಬವಣೆ ಹೆಚ್ಚಾಗಿದೆ.

ಹೀಗಾಗಿ, ನೀರಿನ ಮರುಬಳಕೆ ಹಾಗೂ ಮಳೆ ನೀರು ಸಂಗ್ರಹಣೆಯ ಅಗತ್ಯತೆ ಹೆಚ್ಚಿದೆ. ಇದಕ್ಕಾಗಿ ನಗರದ ವಸತಿ ಸಮುತ್ಛಯಗಳಿಗೆ ಕಾನೂನು ರೂಪಿಸಿ ಎಸ್‌ಟಿಪಿ ಹಾಗೂ ಮಳೆನೀರು ಕೋಯ್ಲುನ್ನು ನಿರ್ಮಾಣ ಹಂತದಲ್ಲಿ ಕಡ್ಡಾಯವಾಗಿ ಅಳವಡಿಸಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

2050 ರೊಳಗೆ 3.5 ಕೋಟಿ ಜನಸಂಖ್ಯೆ ಆಗಲಿದೆ. ಈ ಎಲ್ಲರಿಗೂ ನೀರು ಪೂರೈಕೆ ಮಾಡುವ ಯೋಜನೆ ಹಾಕಿಕೊಳ್ಳಲಾಗಿದೆ. ಸದ್ಯ ನಗರಕ್ಕೆ ಕಾವೇರಿ ಬಿಟ್ಟರೆ ಬೇರೆ ಯಾವ ಮೂಲವೂ ಇಲ್ಲ. ಪ್ರಸ್ತುತ 5,500 ಕೋಟಿ ರೂ. ವೆಚ್ಚದಲ್ಲಿ 5ನೇ ಹಂತದ ಕಾವೇರಿ ನೀರು ತರಲಾಗುತ್ತಿದೆ.

ತಿಪ್ಪಗೊಂಡನಹಳ್ಳಿ ಜಲಾಶಯವನ್ನು 340 ಕೋಟಿ ರೂ. ವೆಚ್ಚದಲ್ಲಿ ಪುನಶ್ಚೇತನ ಮಾಡಲಾಗುತ್ತಿದೆ. ಜತೆಗೆ 1,300 ಕೋಟಿ ವೆಚ್ಚದಲ್ಲಿ ಎತ್ತಿನಹೊಳೆ ಯೋಜನೆ ಮೂಲಕ 2.5 ಟಿಎಂಸಿ ನೀರು ತರಲಾಗುತ್ತದೆ. ಇವುಗಳ ಹೊರತಾಗಿಯೂ ಲಿಂಗನಮಕ್ಕಿ ಜಲಾಶಯದಿಂದ ನೀರು ತರಲು ಡಿಪಿಆರ್‌ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ.

ಅಲ್ಲಿಂದ ಕನಿಷ್ಠ 10 ಟಿಎಂಸಿ ನೀರು ದೊರೆಯುವ ನಿರೀಕ್ಷೆ ಇದೆ ಎಂದರು. ಕಾರ್ಯಕ್ರಮದಲ್ಲಿ ಮೇಯರ್‌ ಗಂಗಾಂಬಿಕೆ, ಶಾಸಕ ಅಶ್ವತ್ಥನಾರಾಯಣ, ಜಲಮಂಡಳಿ ಅಧ್ಯಕ್ಷ ತುಷಾರ್‌ ಗಿರಿನಾಥ್‌, ಪ್ರಧಾನ ಮುಖ್ಯ ಇಂಜಿನಿಯರ್‌ ಕೆಂಪರಾಮಯ್ಯ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.