ಡಿಜಿಟಲ್‌ ಮಾಧ್ಯಮದಲ್ಲಿ ತೊಡಗಿಕೊಳ್ಳಲಿ

Team Udayavani, Feb 13, 2020, 3:08 AM IST

patrakarte

ಬೆಂಗಳೂರು: ಮಾಧ್ಯಮ ಕ್ಷೇತ್ರದಲ್ಲಿನ ಹೊಸತನವನ್ನು ಪತ್ರಕರ್ತೆಯರು ಅಳವಡಿಸಿಕೊಳ್ಳಬೇಕು ಎಂದು ಪತ್ರಕರ್ತೆ ಡಾ.ವಿಜಯಾ ಹೇಳಿದರು. ಕರ್ನಾಟಕ ಮಾಧ್ಯಮ ಅಕಾಡೆಮಿ, ಕರ್ನಾಟಕ ಪತ್ರ ಕರ್ತೆಯರ ಸಂಘ ಹಾಗೂ ರಾಜ್ಯ ಮಹಿಳಾ ವಿಶ್ವ ವಿದ್ಯಾಲಯ ಸಹಯೋಗದೊಂದಿಗೆ ಬುಧವಾರ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ಆಯೋ ಜಿಸಿದ್ದ “ಮಾಧ್ಯಮದಲ್ಲಿ ಮಹಿಳೆ; ಹೊಸ ಸವಾಲುಗಳು’ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದರು.

ಮಾಧ್ಯಮ ಕ್ಷೇತ್ರದಲ್ಲಿ ಮಹಿಳೆಯರಿಗೆ ಸರಿಯಾದ ಶ್ರೇಣಿ ಹಾಗೂ ಉತ್ತಮ ಸಂಬಳ ಸಿಗುತ್ತಿಲ್ಲ. ಜತೆಗೆ ಅನಿಶ್ಚಿಯತೆ ಯಾವಾಗಲು ಕಾಡುತ್ತಿರುತ್ತದೆ ಎಂದರು. ಪತ್ರಿಕಾ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುವ ಮಹಿಳೆಗೆ ನಾನಾ ರೀತಿಯ ತೊಂದರೆ ಎದುರಾಗುತ್ತವೆ.

ಅವನ್ನೆಲ್ಲ ಮೆಟ್ಟಿ ನಿಲ್ಲಬೇಕು. ಪತ್ರಿಕೋದ್ಯಮ ಓದುತ್ತಿರುವ ವಿದ್ಯಾರ್ಥಿಗಳು ಪತ್ರಿಕಾ ಮಾಧ್ಯಮದಲ್ಲಿ ಕೆಲಸ ಸಿಗಬಹುದು ಎಂಬುದನ್ನು ಬಿಟ್ಟು ಹೊಸ ರೀತಿಯ ಪ್ರಯತ್ನಗಳಿಗೆ ಹಾಗೂ ಡಿಜಿಟಲ್‌ ಮಾಧ್ಯಮಗಳಲ್ಲಿ ತೊಡಗಿಕೊಳ್ಳಬೇಕು ಎಂದರು.

ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಎನ್‌.ಭೃಂಗೀಶ್‌ ಮಾತನಾಡಿ, ಮಾಧ್ಯಮ ಸೇರಿ ವಿವಿಧ ಕ್ಷೇತ್ರಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಮಹಿಳೆಯರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸರ್ಕಾರಿ ಕಚೇರಿ ವ್ಯಾಪ್ತಿಯಲ್ಲಿ ತಿಂಗಳಿಗೊಮ್ಮೆ ಸಭೆ ನಡೆಸಬೇಕೆಂದು ಕಾನೂನು ಇದ್ದರೂ, ನಡೆಯುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ವ್ಯಾಪ್ತಿಯಲ್ಲಿ 53 ಇಲಾಖೆಗಳಿದ್ದು, ಇದುವರೆಗೂ ವಾರ್ತಾ ಇಲಾಖೆ ಹೊರತು ಪಡಿಸಿ ಇನ್ನುಳಿದ ಇಲಾಖೆಯಲ್ಲಿ ಲಿಂಗಾಧಾರಿತ ಬಜೆಟ್‌ ಮೂಡಿ ಬಂದಿಲ್ಲ. ಲಿಂಗಾಧಾರಿತ ಬಜೆಟ್‌ ಅನ್ನು ಮಂಡಿಸಿದಾಗ ಮಾತ್ರ ಮಹಿಳೆಯರಿಗೆ ಸೂಕ್ತ ಸೌಲಭ್ಯ ಕಲ್ಪಿಸಲು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ ಸ್ಥಾನಿಕ ಸಂಪಾದಕಿ ಸಾಂತ್ವನಾ ಭಟ್ಟಾಚಾರ್ಯ, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಕ್ಯಾಪ್ಟನ್‌ ಪಿ.ಮಣಿವಣ್ಣನ್‌, ವಾರ್ತಾ ಇಲಾಖೆಯ ಆಯುಕ್ತ ಎಸ್‌.ಎನ್‌.ಸಿದ್ದರಾಮಪ್ಪ, ಹಿರಿಯ ಪತ್ರಕರ್ತೆ ಡಾ.ಆರ್‌.ಪೂರ್ಣಿಮಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Lashkar-e-Taiba; ಹೆಸರಲ್ಲಿ ಹಾಡು ಹಾಡಿ ಆರ್‌ಬಿಐ ಕಚೇರಿಗೆ ಬೆದರಿಕೆ!

Lashkar-e-Taiba; ಹೆಸರಲ್ಲಿ ಹಾಡು ಹಾಡಿ ಆರ್‌ಬಿಐ ಕಚೇರಿಗೆ ಬೆದರಿಕೆ!

CM-ibrahim

HDK ವಿರುದ್ಧ ಜಮೀರ್‌ ಹೇಳಿಕೆ ತಪ್ಪು: ಸಿ.ಎಂ. ಇಬ್ರಾಹಿಂ

Sidda Speach

B.Z. Zameer Ahmed Khan ‘ಕರಿಯ’ ಎನ್ನಬಾರದಿತ್ತು: ಸಿಎಂ ಸಿದ್ದರಾಮಯ್ಯ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Lashkar-e-Taiba; ಹೆಸರಲ್ಲಿ ಹಾಡು ಹಾಡಿ ಆರ್‌ಬಿಐ ಕಚೇರಿಗೆ ಬೆದರಿಕೆ!

Lashkar-e-Taiba; ಹೆಸರಲ್ಲಿ ಹಾಡು ಹಾಡಿ ಆರ್‌ಬಿಐ ಕಚೇರಿಗೆ ಬೆದರಿಕೆ!

CM-ibrahim

HDK ವಿರುದ್ಧ ಜಮೀರ್‌ ಹೇಳಿಕೆ ತಪ್ಪು: ಸಿ.ಎಂ. ಇಬ್ರಾಹಿಂ

Sidda Speach

B.Z. Zameer Ahmed Khan ‘ಕರಿಯ’ ಎನ್ನಬಾರದಿತ್ತು: ಸಿಎಂ ಸಿದ್ದರಾಮಯ್ಯ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.