ಉತ್ತರ ಕರ್ನಾಟಕ ರೈತರ ಬಗ್ಗೆ ಸಿಎಂ ಹೇಳಿಕೆ ವಾಪಸ್ ಪಡೆಯಲಿ:ರಾಯರೆಡ್ಡಿ
Team Udayavani, Jul 31, 2018, 7:00 AM IST
ಬೆಂಗಳೂರು: ಉತ್ತರ ಕರ್ನಾಟಕ ರೈತರ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಹಗುರವಾಗಿ ಮಾತನಾಡಿದ್ದು ತಪ್ಪು. ತಮ್ಮ ಹೇಳಿಕೆಯನ್ನು ವಾಪಸ್ ಪಡೆಯಬೇಕು ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಆಗ್ರಹಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗನ್ನು ಸರಿಪಡಿಸಲು ಆ ಭಾಗದ ಶಾಸಕರಿಗೆ ಮಂತ್ರಿ ಮಂಡಲದಲ್ಲಿ ಸೂಕ್ತ ಸ್ಥಾನ ಹಾಗೂ ನಿಗಮ ಮಂಡಳಿ ನೇಮಕಾತಿಯಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.
ಉತ್ತರ ಕರ್ನಾಟಕ ಭಾಗದ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡಿ ಕಾಲ ಮಿತಿಯೊಳಗೆ ಯೋಜನೆ ಪೂರ್ಣಗೊಳಿಸುವುದು ಹಾಗೂ ಹೈದರಾಬಾದ್ ಕರ್ನಾಟಕ ಅಭಿವೃದ್ಧಿಗೆ ಶಿಕ್ಷಣ, ವೈದ್ಯಕೀಯ, ಆರೋಗ್ಯ ಹಾಗೂ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ
MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ
BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್ ಮಾತ್ರ!
High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫಲ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು