ನೀರಿನ ಸೆಲೆ ಹೆಚ್ಚಿಸುವ ಕೆಲಸ ಆಗಲಿ: ಮಹಾಲಿಂಗ ನಾಯ್ಕ
Team Udayavani, Apr 27, 2019, 4:50 AM IST
ಬೆಂಗಳೂರು: ರೈತರ ಬಗ್ಗೆ ಒಲವು ತೋರುವ ಸರ್ಕಾರ, ಗ್ರಾಮೀಣ ಮಟ್ಟದಲ್ಲಿ ನೀರಿನ ಸೆಲೆ ಹೆಚ್ಚಿಸಲು ಕೆಲಸ ನಿರ್ವಹಿಸಬೇಕು ಎಂದು “ಬರಡು ಭೂಮಿಯ ಭಗೀರಥ’ ಖ್ಯಾತಿಯ ಮಹಾಲಿಂಗ ನಾಯ್ಕ ಹೇಳಿದ್ದಾರೆ.
ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಶುಕ್ರವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಾಧಕ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಕೆಲವು ಪ್ರದೇಶಗಳಲ್ಲಿ ಜೋರಾಗಿ ಮಳೆ ಬಂದಾಗ ನೀರು ವ್ಯರ್ಥವಾಗಿ ಹೋಗುತ್ತದೆ.
ಅದನ್ನು ಹಿಡಿದಿಡುವ ಪ್ರಯತ್ನವಾಗಬೇಕು. ಚೆಕ್ ಡ್ಯಾಂ, ಇಂಗುಗುಂಡಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿರ್ಮಾಣ ಮಾಡಿ, ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೆಲಸವಾಗಬೇಕು. ಹೀಗೆ ಮಾಡಿದಾಗ ಮಾತ್ರ, ನೀರಿನ ಸೆಲೆ ಹೆಚ್ಚಿಸಲು ಸಾಧ್ಯ ಎಂದು ತಿಳಿಸಿದರು.
ಕಾಂಕ್ರೀಟ್ ಕಾಡಿನಲ್ಲಿ ಭವಿಷ್ಯವಿಲ್ಲ. ನಾಳಿನ ನೆಮ್ಮದಿಯಿಲ್ಲ. ನೆಮ್ಮದಿ ನೆಲೆಯಿರುವುದು ನಮ್ಮ ಹಳ್ಳಿಯ ಮಣ್ಣಿನಲ್ಲಿ. ಭೂ ತಾಯಿ ಮಡಿಲಲ್ಲಿ. “ಬನ್ನಿ ಯುವಕರೇ ಹಳ್ಳಿಗೆ, ಕೃಷಿ ಮಾಡೋಣ, ಭವಿಷ್ಯದ ಭಾರತ ಕಟ್ಟೋಣ,’ ಎಂದು ಯುವ ಸಮೂಹಕ್ಕೆ ಕರೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್ ಶುರು?
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.