ಶಾಸಕ ಸುರೇಶ್‌ಕುಮಾರ್‌ ವಿರುದ್ಧ ಅಮಿತ್‌ ಶಾಗೆ ಪತ್ರ

Team Udayavani, Dec 6, 2017, 12:37 PM IST

Election-Survey-1A.jpg

ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಾಜಿನಗರ ಕ್ಷೇತ್ರದ ಬಿಜೆಪಿ ಶಾಸಕ ಎಸ್‌.ಸುರೇಶ್‌ಕುಮಾರ್‌ ಅವರಿಗೆ ಮುಂದಿನ ಚುನಾವಣೆಯಲ್ಲಿ ಟಿಕೆಟ್‌ ನೀಡದಂತೆ ಕೋರಿ ಸ್ಥಳೀಯ ಕೆಲವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರಿಗೆ ಪತ್ರ ಬರೆದಿದ್ದಾರೆ.

ರಾಜಾಜಿನಗರ ಕ್ಷೇತ್ರದ ನಿವಾಸಿಗಳಾದ ಸಂದೀಪ್‌ ಶಾಸಿ, ರಾಮಚಂದ್ರ ಅಯ್ಯರ್‌, ಪೃಥ್ವಿಕ್‌, ಶ್ರೀನಿವಾಸನ್‌, ಮಂಜುನಾಥ್‌ ಲಂಕಪ್ಪ ಮತ್ತು ಆರ್‌.ವಿ.ಪ್ರಸಾದ್‌ ಎಂಬುವರು ಇ-ಮೇಲ್‌ ಮೂಲಕ ಅಮಿತ್‌ ಶಾ ಅವರಿಗೆ ಪತ್ರ ಕಳುಹಿಸಿದ್ದಾರೆ. ಈ ಪೈಕಿ ಕೆಲವರು ತಾವು ಬಿಜೆಪಿ ಮತದಾರರು, ಕಾರ್ಯಕರ್ತರು ಎಂದು ಹೇಳಿಕೊಂಡಿದ್ದಾರೆ.

ಸುರೇಶ್‌ಕುಮಾರ್‌ ಶಾಸಕರಾಗಿದ್ದ ಅವಧಿಯಲ್ಲಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಸರಿಯಾಗಿ ನಡೆದಿಲ್ಲ. ಕ್ಷೇತ್ರದ ಜನರ ಕೈಗೂ ಶಾಸಕರು ಸಿಗುತ್ತಿಲ್ಲ. ಹೀಗಾಗಿ ಟಿಕೆಟ್‌ ಬೇರೆಯವರಿಗೆ ನೀಡುವಂತೆ ಮನವಿ ಮಾಡಿದ್ದಾರೆ.

ಈ ಕುರಿತು ಶಾಸಕ ಸುರೇಶ್‌ಕುಮಾರ್‌ ಪ್ರತಿಕ್ರಿಯಿಸಿ, ಪತ್ರದ ಬಗ್ಗೆ ನನಗೇನೂ ಗೊತ್ತಿಲ್ಲ. ನಾನು ನನ್ನ ತಂಡದೊಂದಿಗೆ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದೇನೆ. ಚುನಾವಣೆ ಹತ್ತಿರ ಬಂದಾಗ ಇಂತಹ ಕಷ್ಟಗಳನ್ನು ಎದುರಿಸಬೇಕಾಗುತ್ತದೆ ಎಂದಿದ್ದಾರೆ.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.