ರಂಗಪ್ಪ ನೇಮಕ ವಿರೋಧಿಸಿ ಸಿಎಂಗೆ ಪತ್ರ
Team Udayavani, Jun 21, 2018, 6:10 AM IST
ಬೆಂಗಳೂರು: ಭಾರೀ ಅವ್ಯವಹಾರದ ಕಳಂಕ ಹೊತ್ತಿರುವ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಅವರನ್ನು ಉನ್ನತ ಶಿಕ್ಷಣ ಇಲಾಖೆಯ ಸಲಹೆಗಾರರನ್ನಾಗಿ ನೇಮಕ ಮಾಡಬಾರದು ಎಂದು ಆಗ್ರಹಿಸಿ ವಿಧಾನ ಪರಿಷತ್ ಸದಸ್ಯರಾದ ಎನ್.ರವಿಕುಮಾರ್ ಮತ್ತು ಅರುಣ ಶಹಾಪುರ ಅವರು ಸಿಎಂ ಎಚ್.ಡಿ.ಕುಮಾರ ಸ್ವಾಮಿಯವರಿಗೆ ಪತ್ರ ಬರೆದಿದ್ದಾರೆ.
ಪ್ರೊ.ರಂಗಪ್ಪ ವಿರುದ್ಧದ ಎಲ್ಲ ಅವ್ಯವಹಾರಗಳನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಮತ್ತು ಸರ್ಕಾರ ಯಾವುದೇ ಕಾರಣಕ್ಕೂ ಉನ್ನತ ಶಿಕ್ಷಣ ಇಲಾಖೆಗೆ ಕಳಂಕಿತ ವ್ಯಕ್ತಿಗಳನ್ನು ನೇಮಿಸಬಾರದು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.
2013-14ನೇ ಸಾಲಿನಿಂದಲೇ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮಾನ್ಯತೆ ಕಳೆದುಕೊಂಡಿದ್ದು, ಈವರೆಗೂ ಮಾನ್ಯತೆ ಸಿಕ್ಕಿಲ್ಲ ಮತ್ತು ಶೈಕ್ಷಣಿಕ ಚಟುವಟಿಕೆಯೂ ನಡೆಯುತ್ತಿಲ್ಲ. ವಿಶ್ವವಿದ್ಯಾಲಯದಿಂದ ಪ್ರಮಾಣಪತ್ರ ಪಡೆದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಕಗ್ಗಂಟಾಗಿದೆ. 2009ರಲ್ಲಿ ವಿವಿಯ ಕುಲಪತಿಯಾಗಿದ್ದ ಪ್ರೊ.ರಂಗಪ್ಪ ಅವರು ಸಾಕಷ್ಟು ಅವ್ಯವಹಾರ ನಡೆಸಿದ್ದಾರೆ. ನಂತರ ಕುಲಪತಿಯಾಗಿ ಅಧಿಕಾರ ವಹಿಸಿಕೊಂಡ ಪ್ರೊ.ಎಂ.ಜಿ.ಕೃಷ್ಣಪ್ಪ ಅವರ ಮೇಲೆ ಕೂಡ ಭ್ರಷ್ಟಾಚಾರ ನಡೆಸಿರುವ ಆರೋಪ ಇದೆ ಎಂಬುದನ್ನು ಪತ್ರದಲ್ಲಿ ಉಲ್ಲೇಖೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sarji sweet box case: ಲವ್ ಫೈಲ್ಯೂರ್ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!
Actor Darshan: ಮೈಸೂರಿಗೆ ತೆರಳಲು ದರ್ಶನ್ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
HMPV Virus: ಭಾರತದ ಮೊದಲ ಎಚ್ಎಂಪಿವಿ ಸೋಂಕು ಪ್ರಕರಣ ಬೆಂಗಳೂರಿನಲ್ಲಿ ಪತ್ತೆ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
Sarji sweet box case: ಲವ್ ಫೈಲ್ಯೂರ್ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!
Bengaluru: ಸೆಂಟ್ರಿಂಗ್ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್ ವಶಕ್ಕೆ
ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…
Actor Darshan: ಮೈಸೂರಿಗೆ ತೆರಳಲು ದರ್ಶನ್ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.