ಎನ್ಐಎ ತನಿಖೆಗೆ ಆಗ್ರಹಿಸಿ ರಾಜನಾಥ್ಸಿಂಗ್ಗೆ ಪತ್ರ
Team Udayavani, Jul 9, 2017, 3:30 AM IST
ಬೆಂಗಳೂರು: ರಾಜ್ಯದಲ್ಲಿ ಜಿಹಾದಿ ಶಕ್ತಿಗಳು ಆರ್ಎಸ್ಎಸ್, ಹಿಂದೂ ಸಂಘಟನೆ ಮತ್ತು ಬಿಜೆಪಿ ಕಾರ್ಯಕರ್ತರನ್ನು ಹತ್ಯೆ ಮಾಡುತ್ತಿದ್ದು, ಈ ಕುರಿತು ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ನಡೆಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ. ಅಲ್ಲದೆ, ಈ ಹತ್ಯೆಗಳ ಹಿಂದಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಮತ್ತು ಕರ್ನಾಟಕ ಫೋರಂ ಫಾರ್ ಡಿಗ್ನಿಟಿ (ಕೆಎಫ್ಡಿ) ಸಂಘಟನೆಗಳನ್ನು ನಿಷೇಧಿಸುವಂತೆಯೂ ಅವರು ಒತ್ತಾಯಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಆರ್ಎಸ್ಎಸ್ ಕಾರ್ಯಕರ್ತ ಶರತ್ ಹತ್ಯೆ ಹಿನ್ನೆಲೆಯಲ್ಲಿ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿರುವ ಶೋಭಾ ಕರಂದ್ಲಾಜೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 23 ಆರ್ಎಸ್ಎಸ್, ಹಿಂದೂ ಸಂಘಟನೆ ಮತ್ತು ಮತ್ತು ಬಿಜೆಪಿ ಕಾರ್ಯಕರ್ತರ ಹತ್ಯೆ ಮತ್ತು 6 ಮಂದಿಯ ಹತ್ಯೆ ಯತ್ನ ನಡೆದಿದೆ.
ಬೆಂಗಳೂರು: ರಾಜ್ಯದಲ್ಲಿ ಜಿಹಾದಿ ಶಕ್ತಿಗಳು ಆರ್ಎಸ್ಎಸ್, ಹಿಂದೂ ಸಂಘಟನೆ ಮತ್ತು ಬಿಜೆಪಿ ಕಾರ್ಯಕರ್ತರನ್ನು ಹತ್ಯೆ ಮಾಡುತ್ತಿದ್ದು, ಈ ಕುರಿತು ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ನಡೆಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಕೇಂದ್ರ ಗೃಹ ಸಚಿವ ರತ್ತು ಕರ್ನಾಟಕ ಫೋರಂ ಫಾರ್ ಡಿಗ್ನಿಟಿ (ಕೆಎಫ್ಡಿ) ಸಂಘಟನೆಗಳನ್ನು ನಿಷೇಧಿಸುವಂತೆಯೂ ಅವರು ಒತ್ತಾಯಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಆರ್ಎಸ್ಎಸ್ ಕಾರ್ಯಕರ್ತ ಶರತ್ ಹತ್ಯೆ ಹಿನ್ನೆಲೆಯಲ್ಲಿ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿರುವ ಶೋಭಾ ಕರಂದ್ಲಾಜೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 23 ಆರ್ಎಸ್ಎಸ್, ಹಿಂದೂ ಸಂಘಟನೆ ಮತ್ತು ಮತ್ತು ಬಿಜೆಪಿ ಕಾರ್ಯಕರ್ತರ ಹತ್ಯೆ ಮತ್ತು 6 ಮಂದಿಯ ಹತ್ಯೆ ಯತ್ನ ನಡೆದಿದೆ.
ಈ ಎಲ್ಲಾ ಕೃತ್ಯಗಳ ಹಿಂದೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಮತ್ತು ಕರ್ನಾಟಕ ಫೋರಂ ಫಾರ್ ಡಿಗ್ನಿಟಿ (ಕೆಎಫ್ಡಿ) ಎಂಬ ಎರಡು ಸಂಘಟನೆಗಳ ಕೈವಾಡವಿದೆ ಎಂಬ ಬಲವಾದ ಶಂಕೆಯಿದೆ. ಆದರೂ ರಾಜ್ಯ ಸರ್ಕಾರ ಈ ಸಂಘಟನೆಗಳ ವಿರುದಟಛಿ ಕ್ರಮ ಕೈಗೊಳ್ಳದ ಕಾರಣ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಎನ್ಐಎ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಈ ಎಲ್ಲಾ ಕೃತ್ಯಗಳ ಹಿಂದೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಮತ್ತು ಕರ್ನಾಟಕ ಫೋರಂ ಫಾರ್ ಡಿಗ್ನಿಟಿ (ಕೆಎಫ್ಡಿ) ಎಂಬ ಎರಡು ಸಂಘಟನೆಗಳ ಕೈವಾಡವಿದೆ ಎಂಬ ಬಲವಾದ ಶಂಕೆಯಿದೆ. ಆದರೂ ರಾಜ್ಯ ಸರ್ಕಾರ ಈ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳದ ಕಾರಣ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಎನ್ಐಎ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.