ಬಾಲಕಿಯನ್ನು ಅಪಹರಿಸಿ ವಿವಾಹ: ಅತ್ಯಾಚಾರ, ಬಾಲ್ಯ ವಿವಾಹ ಆರೋಪದಡಿ ಜೀವಾವಧಿ ಶಿಕ್ಷೆ
Team Udayavani, Apr 20, 2022, 1:40 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಅತ್ಯಾಚಾರ ಮತ್ತು ಬಾಲ್ಯ ವಿವಾಹ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ನಗರದ 1 ಎಫ್ ಟಿಎಸ್‌ಸಿ 1ನೇ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಕಮ್ಮನಹಳ್ಳಿ ನಿವಾಸಿ ಹರೀಶ್ ಶಿಕ್ಷೆಗೊಳಗಾದ ವ್ಯಕ್ತಿ. ಈತ ಬಾಲಕಿಯನ್ನು ಅಪಹರಿಸಿ ವಿವಾಹ ಆಗಿ ಮಂಗಮ್ಮನ ಪಾಳ್ಯದಲ್ಲಿ 1 ತಿಂಗಳ ಕಾಲ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ನಂತರ ದೈಹಿಕ ಸಂಭೋಗ ನಡೆಸಿ ರಾತ್ರೋ ರಾತ್ರಿ ಮನೆ ಖಾಲಿ ಮಾಡಿದ್ದ.
ತಿರುಪತಿ, ಚೆನ್ನೈಮತ್ತಿತರರ ಕಡೆ ಬಸ್ ಗಳಲ್ಲಿ ಸುತ್ತಾಡಿ ನಂತರ ಮೈಸೂರಿನಲ್ಲಿ 8 ತಿಂಗಳ ಕಾಲ ಹೋಟೆಲ್ ಮತ್ತು ಬಾಡಿಗೆ ಮನೆಯಲ್ಲಿ ವಾಸವಾಗಿ ಅತ್ಯಾಚಾರ ಮಾಡಿದ್ದ.
ಇದನ್ನೂ ಓದಿ:ಬೆಂಗಳೂರು: ಮಳೆಯಿಂದ ಬೈಕ್ ಸ್ಕಿಡ್ ಆಗಿ ಕೆಳಕ್ಕೆ ಬಿದ್ದವನ ಮೇಲೆ ಹರಿದ ಟಿಪ್ಪರ್: ಸವಾರ ಸಾವು
ಈ ಸಂಬಂಧ ಪರಪ್ಪನ ಅಗ್ರ ಹಾರ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಬಾಲಕಿಯನ್ನು ವಿವಾಹವಾಗಿ ಅತ್ಯಾಚಾರ ನಡೆಸಿರುವುದು ಸಾಬೀತಾಗಿರುವ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ಶಿಕ್ಷೆ ವಿಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.