ಸಂಸದೆ ಸುಮಲತಾ ಸೋದರ ಸಂಬಂಧಿಗೆ ಜೀವ ಬೆದರಿಕೆ..!

Team Udayavani, Dec 3, 2021, 10:49 AM IST

sumalatha

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌ ಸೋದರ ಸಂಬಂಧಿ ರೇಣುಕಾದೇವಿ ಅವರ ಮನೆಗೆ ನುಗ್ಗಿದ ಮಹಿಳೆ ಸೇರಿ ಮೂವರು ದುಷ್ಕರ್ಮಿಗಳು ಜೀವ ಬೆದರಿಕೆ ಹಾಕಿರುವ ಘಟನೆ ಕೋಣನಕುಂಟೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಈ ಸಂಬಂಧ ಜೆ.ಪಿ.ನಗರ ನಿವಾಸಿ ರೇಣುಕಾದೇವಿ ನೀಡಿದ ದೂರಿನ ಮೇರೆಗೆ ಬ್ಯಾಂಕ್‌ ಉದ್ಯೋಗಿ ವಿಶಾಲಾಕ್ಷಿ ಭಟ್‌ ಹಾಗೂ ಇಬ್ಬರ ವಿರುದ್ಧ ಎಫ್ಐಆರ್‌ ದಾಖಲಾಗಿದೆ. ಖಾಸಗಿ ಬ್ಯಾಂಕ್‌ ಉದ್ಯೋಗಿಯಾಗಿರುವ ವಿಶಾಲಾಕ್ಷಿ ಭಟ್‌, ಕಳೆದ 5 ವರ್ಷಗಳ ಹಿಂದೆ ಜೀವ ವಿಮೆ ವಿಚಾರದ ಬಗ್ಗೆ ಚರ್ಚಿಸುವಾಗ ರೇಣುಕಾದೇವಿ ಅವರಿಗೆ ಪರಿಚಯ ವಾಗಿದ್ದರು.

ಇದನ್ನೂ ಓದಿ:- ಅಜ್ಜಂಪುರ ತಾಲೂಕಿನ ಹಲವೆಡೆ ವರುಣನ ಅಬ್ಬರ

ನಮ್ಮ ಬಳಿ ಅಲ್ಪಾವಧಿ ವಿಮೆ ಮಾಡಿಸಿದರೆ ಕಡಿಮೆ ಅವಧಿಯಲ್ಲಿ ಹೆಚ್ಚು ಮೊತ್ತ ಬರುವುದಾಗಿ ಹೇಳಿ 60 ಲಕ್ಷ ರೂ. ಪಡೆದು ಮೋಸ ಮಾಡಿದ್ದರು ಎನ್ನಲಾಗಿದೆ. ಈ ಬಗ್ಗೆ 2015ರಲ್ಲಿ ವಿಶಾಲಾಕ್ಷಿ ಭಟ್‌ ವಿರುದ್ಧ ಸುಬ್ರಹ್ಮಣ್ಯಪುರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸದ್ಯ ಈ ಪ್ರಕರಣ ಕೋರ್ಟ್‌ ವಿಚಾರಣಾ ಹಂತದಲ್ಲಿದೆ.

ನ.30ರಂದು ಸಂಜೆ ರೇಣುಕಾದೇವಿ ಮನೆಗೆ ಇಬ್ಬರು ಪುರುಷರೊಂದಿಗೆ ಬಂದ ವಿಶಾಲಾಕ್ಷಿ ಭಟ್‌ ಉದ್ದೇಶಪೂರ್ವಕವಾಗಿ ಮನೆಗೆ ಅತಿಕ್ರಮ ಪ್ರವೇಶ ಮಾಡಿದ್ದರು. ತನ್ನ ಜತೆ ಬಂದಿದ್ದ ಇಬ್ಬರು ಪುರುಷರನ್ನು ಕೋರ್ಟ್‌ನ ಅಮೀನರೆಂದು ಪರಿಚಯಿಸಿದ್ದರು. ಕೇಸ್‌ ಕುರಿತು 2 ಹಾಳೆಗಳ ಮೇಲೆ ಸಹಿಗೆ ಸೂಚಿಸಿದ್ದು, ಅನುಮಾನಗೊಂಡು ಗುರುತಿನ ಚೀಟಿ ಕೇಳಿದಾಗ ವಿಶಾಲಾಕ್ಷಿ ಜೀವ ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

3

Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ 

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.