![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Aug 3, 2018, 6:20 AM IST
ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಸಿದ್ಧತೆ ಆರಂಭಿಸಿರುವ ಕಾಂಗ್ರೆಸ್ ಶುಕ್ರವಾರದಿಂದ ಮೂರು
ದಿನ ಲೋಕಸಭಾ ಕ್ಷೇತ್ರವಾರು ಸಭೆಗಳನ್ನು ಆಯೋಜಿಸಿದೆ.
ಜತೆಗೆ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ವೇಳಾಪಟ್ಟಿಯೂ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಆ ಚುನಾವಣೆಗೂ ಕಾರ್ಯತಂತ್ರ ರೂಪಿಸುವ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣು ಗೋಪಾಲ್ ಅಧ್ಯಕ್ಷತೆಯಲ್ಲಿ ನಡೆಯುವ ಸರಣಿ ಸಭೆಗಳಲ್ಲಿಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ, ಡಾ.ಜಿ.ಪರಮೇಶ್ವರ್, ದಿನೇಶ್‌ಗುಂಡೂರಾವ್, ಈಶ್ವರ್ ಖಂಡ್ರೆ ಇತರರು ಪಾಲ್ಗೊಳ್ಳಲಿದ್ದಾರೆ.
ಶುಕ್ರವಾರ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಶಿವಮೊಗ್ಗ,ಮೈಸೂರು, ಮಂಡ್ಯ, ಬೆಂಗಳೂರು ಕೇಂದ್ರ ಹಾಗೂ ಉತ್ತರಕ್ಷೇತ್ರಗಳ ಕಾಂಗ್ರೆಸ್ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಶನಿವಾರ ಬಳ್ಳಾರಿ, ಕೊಪ್ಪಳ, ರಾಯಚೂರು, ಬೀದರ್, ಕಲಬುರಗಿ, ಬೆಳಗಾವಿ, ಚಿಕ್ಕೋಡಿ,ಬಾಗಲಕೋಟೆ, ವಿಜಯಪುರ, ಧಾರವಾಡ, ಹಾವೇರಿ ಕ್ಷೇತ್ರಕ್ಕೆ ಸಂಬಂಧ ಪಟ್ಟಂತೆ ಸಭೆ ಆಯೋಜನೆಯಾಗಿದೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.