ಮುಖ್ಯ ಕಾರ್ಯದರ್ಶಿಗೆ ಚಾಟಿ ಬೀಸಿದ ಲೋಕಾಯುಕ್ತ
Team Udayavani, Sep 28, 2018, 6:35 AM IST
ಬೆಂಗಳೂರು: ವಿವಿಧ ಪ್ರಕರಣಗಳಲ್ಲಿ ಲೋಕಾಯುಕ್ತದಿಂದ ತನಿಖೆ ಎದುರಿಸಿ ಶಿಕ್ಷೆಗೊಳಗಾಗಿರುವ ಅಧಿಕಾರಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿರುವ ಬಗ್ಗೆ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ್ ಭಾಸ್ಕರ್ಗೆ ಮೌಖೀಕವಾಗಿ ಚಾಟಿ ಬೀಸಿದ್ದಾರೆ ಎಂದು ತಿಳಿದು ಬಂದಿದೆ.
ಭ್ರಷ್ಟಾಚಾರ ನಿಯಂತ್ರಣಕ್ಕೆ ಲೋಕಾಯುಕ್ತ ಶ್ರಮಿಸುತ್ತಿದ್ದು, ಆದರೆ, ಇದಕ್ಕೆ ಸರ್ಕಾರ ಸರಿಯಾಗಿ ಸ್ಪಂದಿಸುತ್ತಿಲ್ಲ. ವಿವಿಧ ದೂರುಗಳು ಬಂದ ಹಿನ್ನೆಲೆಯಲ್ಲಿ ಆರೋಪಿತ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ ತಕ್ಷಣ ಕ್ರಮ ಜರುಗಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ. ಆದರೆ, ಸರ್ಕಾರ ಈ ಬಗ್ಗೆ ಗಂಭೀರವಾಗಿ ಪರಿಗಣಿಸುತ್ತಿಲ್ಲ. ತಪ್ಪಿತಸ್ಥ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಸರ್ಕಾರ ದಂಡನೆಗೊಳಗಾದ ಅಧಿಕಾರಿಯಿಂದ ಸ್ಪಷ್ಟನೆ ಕೇಳುತ್ತಿದೆ. ಅಧಿಕಾರಿಯಿಂದ ಸ್ಪಷ್ಟನೆ ಕೇಳುವ ವ್ಯವಸ್ಥೆ ನಿಲ್ಲಬೇಕು ಎಂದು ಲೋಕಾಯುಕ್ತರು ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.
ಲೋಕಾಯುಕ್ತರ ಸೂಚನೆ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಿ ಮೂರು ತಿಂಗಳಲ್ಲಿ ವರದಿ ನೀಡುವಂತೆ ಇಲಾಖಾ ಮುಖ್ಯಸ್ಥರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.