ಪ್ರೇಯಿಸಿ ಕೊಂದವನ ಪತ್ತೆಗಾಗಿ ಲುಕ್‌ಔಟ್‌ ನೋಟಿಸ್‌ ಜಾರಿ


Team Udayavani, Jun 26, 2023, 10:20 AM IST

tdy-4

ಬೆಂಗಳೂರು: ಪ್ರೇಯಸಿಯನ್ನು ಹತ್ಯೆಗೈದು ನಾಪತ್ತೆಯಾಗಿರುವ ದೆಹಲಿ ಮೂಲದ ಆರೋಪಿ ಅರ್ಪಿತ್‌ ಪತ್ತೆಗಾಗಿ ಜೀವನ್‌ ಭೀಮಾನಗರ ಪೊಲೀಸರು ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದ್ದಾರೆ. ಕ್ಷಾ

ಆರೋಪಿ ಜೂ. 5ರಂದು ಆರೋಪಿ ಅರ್ಪಿತ್‌(31), ಪ್ರೇಯಸಿ, ಹೈದರಾಬಾದ್‌ ಮೂಲದ ಆಕಾಂಕ್ಷಾ (23) ಎಂಬಾಕೆಯನ್ನ ಉಸಿರುಗಟ್ಟಿಸಿ ಕೊಂದು ಪರಾರಿಯಾಗಿದ್ದ. ಇದುವರೆಗೂ ಆರೋಪಿ ಪತ್ತೆಯಾಗಿಲ್ಲ. ಹೀಗಾಗಿ ತನಿಖೆ ಚುರುಕುಗೊಳಿಸಿರುವ ಪೊಲೀಸರು ಆರೋಪಿ ದೇಶ ಬಿಟ್ಟು ತೆರಳದಂತೆ ಲುಕ್‌ ಔಟ್‌ ನೋಟಸ್‌ ಜಾರಿ ಮಾಡಿದ್ದಾರೆ.

ಆರೋಪಿ ಅರ್ಪಿತ್‌ ಎಂಬಿಎ ವ್ಯಾಸಂಗ ಮಾಡಿದ್ದು, ಆಕಾಂಕ್ಷಾ ಬಿ.ಕಾಂ. ಪದವೀಧರೆ. 2 ವರ್ಷಗಳ ಹಿಂದೆ ಇಬ್ಬರು ಬೆಂಗಳೂರಿಗೆ ಬಂದಿದ್ದು, ಮಾರ್ಕೆಟಿಂಗ್‌ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಪರಿಚಯವಾಗಿದ್ದು, ಕೆಲ ದಿನಗಳ ಬಳಿಕ ಪ್ರೇಮಾಂಕುರವಾಗಿದೆ. ಆ ಬಳಿಕ ಇಬ್ಬರು ಒಂದೇ ಮನೆಯಲ್ಲಿ ಸಹಜೀವನ ನಡೆಸುತ್ತಿ ದ್ದರು. ಇತ್ತೀಚೆಗೆ ಅರ್ಪಿತ್‌ಗೆ ಹೈದರಾಬಾದ್‌ನಲ್ಲಿ ಕೆಲಸ ಸಿಕ್ಕಿದ್ದು, ಅಲ್ಲಿಯೇ ವಾಸವಾಗಿದ್ದಾನೆ. ಇನ್ನು ಆಕಾಂಕ್ಷಾ ಕೋಡಿಹಳ್ಳಿಯ 6ನೇ ಕ್ರಾಸ್‌ನಲ್ಲಿರುವ ಅಪಾರ್ಪ್ ಮೆಂಟ್‌ನಲ್ಲಿ ಸ್ನೇಹಿತೆ ಜತೆ ವಾಸವಾಗಿದ್ದರು.

ಕೊಂದು, ಆತ್ಮಹತ್ಯೆ ಕಥೆ ಕಟ್ಟಲು ಯತ್ನ: ಹೈದರಾಬಾದ್‌ನಲ್ಲಿದ್ದ ಅರ್ಪಿತ್‌ ಜೂ. 4ರಂದೆ ಬೆಂಗಳೂರಿಗೆ ಬಂದಿದ್ದು, ಪ್ರೇಯಸಿ ಮನೆಯ ಲ್ಲಿಯೇ ವಾಸವಾಗಿದ್ದ. ಜೂನ್‌ 6ರಂದು ಇಬ್ಬರು ಒಟ್ಟಿಗೆ ಹೊರಗಡೆ ಸುತ್ತಾಡಿ, ಮಧ್ಯಾಹ್ನ ಮನೆಗೆ ಬಂದಿದ್ದಾರೆ. ಆ ಸಂದರ್ಭದಲ್ಲಿ ಇಬ್ಬರ ನಡುವೆ ವೈಯಕ್ತಿಕ ವಿಚಾರಗಳಿಗೆ ಜಗಳ ನಡೆದಿರುವ ಸಾಧ್ಯತೆಯಿದೆ. ಅದರಿಂದ ಆಕ್ರೋಶಗೊಂಡ ಆರೋಪಿ ಆಕಾಂಕ್ಷಾಳ ಉಸಿರುಗಟ್ಟಿಸಿ ಕೊಲೆಗೈದಿದ್ದಾನೆ. ಬಳಿಕ ಅದನ್ನು ಆತ್ಮಹತ್ಯೆ ಎಂದು ಬಿಂಬಿಸಲು, ಆಕೆಯ ವೇಲ್‌ ನಿಂದಲೇ ಕುತ್ತಿಗೆ ಬಿಗಿದು ನೇಣು ಬಿಗಿದುಕೊಂಡಿರುವ ರೀತಿಯಲ್ಲಿ ಬಿಂಬಿಸಲು ಯತ್ನಿಸಿದ್ದಾನೆ. ಸಾಧ್ಯವಾಗದೆ, ನೆಲದ ಮೇಲೆಯೇ ಮೃತದೇಹ ಇಟ್ಟು ಪರಾರಿಯಾಗಿ ದ್ದಾನೆ. ಸಂಜೆ 7 ಗಂಟೆ ಸುಮಾರಿಗೆ ಆಕಾಂಕ್ಷಾಳ ಸ್ನೇಹಿತೆ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.

ಕೂಡಲೇ ಆಕೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಜೆ.ಬಿ.ನಗರ ಠಾಣೆ ಪೊಲೀಸರಿಗೆ, ಘಟನಾ ಸ್ಥಳ ಪರಿಶೀನೆ ಮತ್ತು ಪ್ರಾಥಮಿಕ ತನಿಖೆಯಿಂದ ಕೊಲೆ ಎಂಬುದು ಗೊತ್ತಾಗಿದೆ. ಆರೋಪಿ ಮೊಬೈಲ್‌, ಇತರೆ ಸುಳಿವುಗಳನ್ನು ಇಲ್ಲಿಯೇ ಬಿಟ್ಟು ಹೋಗಿದ್ದರಿಂದ ಆರೋಪಿ ಪತ್ತೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಆತ ದೇಶ ಬಿಟ್ಟು ಹೋಗದಂತೆ ಲುಕ್‌ ಔಟ್‌ ನೋಟಿಸ್‌ ಜಾರಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.