ತ.ನಾಡು ಬಂದ್‌ ನಿಂದ ಕೆಎಸ್‌ಆರ್‌ಟಿಸಿಗೆ ನಷ್ಟ

Team Udayavani, Apr 12, 2018, 3:15 PM IST

blore-7.jpg

ಬೆಂಗಳೂರು: “ಕಾವೇರಿ ನೀರು ನಿರ್ವಹಣಾ ಮಂಡಳಿ’ ರಚನೆಗೆ ಒತ್ತಾಯಿಸಿ ನಡೆಯುತ್ತಿರುವ ತಮಿಳುನಾಡು ಬಂದ್‌ನಿಂದಾಗಿ ಕೆಎಸ್‌ಆರ್‌ಟಿಸಿಗೆ ಮತ್ತೆ 19.44 ಲಕ್ಷ ರೂ. ನಷ್ಟವಾಗಿದ್ದು, ಕೇವಲ ಒಂದು ವಾರದ ಅಂತರದಲ್ಲಿ ಆದಾಯದಲ್ಲಿ ಸುಮಾರು 46 ಲಕ್ಷ ರೂ. ಖೋತಾ ಆಗಿದೆ.

ಬುಧವಾರ ಬೆಳಿಗ್ಗೆಯಿಂದ ಸಂಜೆವರೆಗೂ 111 ಬಸ್‌ಗಳ ಸಂಚಾರದ್ದಾಗಿದ್ದು, ಆದಾಯದಲ್ಲಿ 19.44 ಕೋಟಿ ನಷ್ಟವಾಗಿದೆ. ಸುಮಾರು ಎಂಟು ಸಾವಿರಕ್ಕೂ ಅಧಿಕ ಪ್ರಯಾಣಿಕರಿಗೆ ಇದರ ಬಿಸಿ ತಟ್ಟಿದೆ.

ನಿತ್ಯ ಬೆಳಿಗ್ಗೆಯಿಂದ ಸಂಜೆವರೆಗೂ ಬೆಂಗಳೂರು ಸೇರಿದಂತೆ ಕೆಎಸ್‌ಆರ್‌ ಟಿಸಿಯ 15 ವಿಭಾಗಗಳಿಂದ ಸುಮಾರು 250ಕ್ಕೂ ಹೆಚ್ಚು ಬಸ್‌ಗಳು ಕರ್ನಾಟಕ-ತಮಿಳುನಾಡು ನಡುವೆ ಕಾರ್ಯಾಚರಣೆ ಮಾಡುತ್ತವೆ. ಆದರೆ, ಬಂದ್‌ ಹಿನ್ನೆಲೆಯಲ್ಲಿ ಬಹುತೇಕ ಎಲ್ಲ ಬಸ್‌ಗಳ ಸಂಚಾರ ಸ್ಥಗಿತಗೊಂಡಿತು. ಇದರಿಂದ ಸಾವಿರಾರು ಜನ ಪರದಾಡಿದರು.

ಟ್ಟಾರೆ 250 ಅನುಸೂಚಿಗಳ ಪೈಕಿ ಬೆಂಗಳೂರು ನಗರ ಮತ್ತು ರಾಮನಗರ ಸೇರಿದಂತೆ ಎರಡು ವಿಭಾಗಗಳಿಂದಲೇ ತಮಿಳುನಾಡಿಗೆ (ಹಗಲು) 109 ಬಸ್‌ಗಳು ಸಂಚರಿಸುತ್ತವೆ. ಬಂದ್‌ಗೆ ಕರೆ ನೀಡಿರುವುದು ಜನರಿಗೆ ಮೊದಲೇ ಮಾಹಿತಿ ಇದ್ದುದರಿಂದ ಅಷ್ಟಾಗಿ ಸಮಸ್ಯೆ ಆಗಲಿಲ್ಲ. ಆದರೆ, ನಿತ್ಯ ಕೆಲಸ-ಕಾರ್ಯಗಳಿಗೆ ಆ ಮಾರ್ಗಗಳಲ್ಲಿ ತೆರಳುವವರಿಗೆ ಸಮಸ್ಯೆ ಆಗಿರುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಂಚಾರ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.

ಸಂಜೆ 5.30ರ ನಂತರ ಬಸ್‌ಗಳ ಕಾರ್ಯಾಚರಣೆ ಯಥಾಸ್ಥಿತಿಗೆ ಮರಳಿದೆ. ರಾತ್ರಿ ಪಾಳಿಯಲ್ಲಿ ಅಂದಾಜು 200 ಬಸ್‌ಗಳು ಸಂಚರಿಸುತ್ತವೆ. ಅವೆಲ್ಲವೂ ಪ್ರೀಮಿಯಂ ಸೇವೆಗಳಾಗಿದ್ದು, ಇದರಿಂದ ಹೆಚ್ಚು- ಕಡಿಮೆ 35-36 ಲಕ್ಷ ರೂ. ಆದಾಯ ಬರುತ್ತದೆ. ಬೆಳಿಗ್ಗೆ ಪಾಳಿಯಲ್ಲಿ ಬಹುತೇಕ ಎಲ್ಲವೂ ವೇಗದೂತ ಬಸ್‌ಗಳಾಗಿದ್ದು, 26-28 ಲಕ್ಷ ಆದಾಯ ಬರುತ್ತದೆ ಎಂದು ಹೇಳಿದರು.

ಟಾಪ್ ನ್ಯೂಸ್

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

5-madikeri

ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು

4-ut-khader

Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ

Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

RRN-Muni

Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

Gangavathi: ಕ್ಲಿಫ್ ಜಂಪಿಂಗ್‌ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…

Gangavathi: ಕ್ಲಿಫ್ ಜಂಪಿಂಗ್‌ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…

5-madikeri

ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.