ಮಹದಾಯಿ: ಸರ್ವ ಪಕ್ಷ ಸಭೆ ಇಂದು
Team Udayavani, Nov 17, 2018, 6:05 AM IST
ಬೆಂಗಳೂರು: ಮಹದಾಯಿ ನ್ಯಾಯಮಂಡಳಿ ತೀರ್ಪಿನ ಕುರಿತು ಚರ್ಚಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ಶನಿವಾರ ಸರ್ವ ಪಕ್ಷಗಳ ಮುಖಂಡರ ಸಭೆ ಕರೆದಿದ್ದು, ಈ ಸಭೆಯಲ್ಲಿ ರಾಜ್ಯ ಸರ್ಕಾರ ಯೋಜನೆ ಆರಂಭಿಸುವ ಕುರಿತು ತೀರ್ಮಾನ ಕೈಗೊಳ್ಳಬೇಕೆಂದು ರೈತ ಸೇನಾ ಕರ್ನಾಟಕ ಅಧ್ಯಕ್ಷ ಹಾಗೂ ಮಹದಾಯಿ ಹೋರಾಟಗಾರ ವಿರೇಶ್ ಸೊಬರದಮಠ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಕುಮಾರಸ್ವಾಮಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಪತ್ರ ಬರೆದು
ಮನವಿ ಮಾಡಿರುವ ಅವರು, ಮಹದಾಯಿ ನ್ಯಾಯಮಂಡಳಿ ರಾಜ್ಯಕ್ಕೆ ಕುಡಿಯುವ ನೀರಿಗೆ 4 ಟಿಎಂಸಿ,ಮಹದಾಯಿ ವ್ಯಾಪ್ತಿಯ ರೈತರಿಗೆ 1.5 ಟಿಎಂಸಿ ಹಾಗೂ ವಿದ್ಯುತ್ ಉತ್ಪಾದನೆಗೆ 8 ಟಿಎಂಸಿ ನೀರು ಬಳಕೆ ಮಾಡಲು ಅವಕಾಶ ಕಲ್ಪಿಸಿದ್ದು, ಆ ನೀರನ್ನು ಬಳಕೆ ಮಾಡಿಕೊಳ್ಳಲು ರಾಜ್ಯ ಸರ್ಕಾರ ಶೀಘ್ರವೇ ಯೋಜನೆ ಆರಂಭಿಸಬೇಕೆಂದು ಮನವಿ ಮಾಡಿದ್ದಾರೆ. ಅಲ್ಲದೇ ರಾಜ್ಯದ ಹಿತಕ್ಕೆ
ಧಕ್ಕೆಯಾಗದಂತೆ ಹೆಚ್ಚಿನ ನೀರು ಪಡೆಯಲು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.