![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 17, 2023, 1:09 PM IST
ಮಹದೇವಪುರ: ಮನೆಯಲ್ಲಿದ್ದ ಅಡುಗೆ ಅನಿಲ ಸೋರಿಕೆಯಾಗಿ ಭೀಕರ ಅಗ್ನಿ ಅವಘಡ ಸಂಭವಿಸಿದ ಘಟನೆ ಮಾರತಹಳ್ಳಿಯ ಮುನೇಕೊಳಲು ಸಮೀಪದ ವಸಂತ ಲೇಔಟ್ ನಲ್ಲಿ ಸಂಭವಿಸಿದ್ದು, ಈ ದುರಂತದಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಇವರಲ್ಲಿ ಓರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ.
ಗಾಯಾಳುಗಳನ್ನು ಸೆಲ್ವ ನಾಯಕ್, ಸುಧಾಬಾಯಿ, ಮನೋಜ್ (12ವ) ಸೇರಿದಂತೆ ಎಂಬುದಾಗಿ ತಿಳಿದು ಬಂದಿದ್ದು, ಮತ್ತೋರ್ವರ ಕುರಿತು ಮಾಹಿತಿ ಲಭಿಸಬೇಕಿದೆ. ಅಡುಗೆ ಅನಿಲ ಸೋರಿಕೆಯಾದ ಬೆಂಕಿಯಿಂದ ಈ ಅವಘಡ ಸಂಭವಿಸಿದೆ.
ವಸಂತ ಲೇಔಟ್ ನ ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾದ ಪರಿಣಾಮ ಬೆಂಕಿ ಹೊತ್ತಿಕೊಂಡು, ಮನೆಯಲ್ಲಿದ್ದ ನಾಲ್ವರಿಗೆ ಸುಟ್ಟ ಗಾಯಗಳಾಗಿವೆ. ಇವರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕ ಎಂದು ಹೇಳಲಾಗುತ್ತಿದೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಈ ಬಗ್ಗೆ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.