ಚಿತಾಗಾರಗಳಲ್ಲಿ ದರಪಟ್ಟಿ ಅಳವಡಿಕೆ ಕಡ್ಡಾಯ
Team Udayavani, Jan 31, 2017, 12:08 PM IST
ಬೆಂಗಳೂರು: ಚಿತಾಗಾರಗಳು, ಸ್ಮಶಾನ ಹಾಗೂ ಶವ ಸಾಗಣೆ ವಾಹನಗಳ ಬಳಕೆಗೆ ಬೇಕಾಬಿಟ್ಟಿ ಹಣ ವಸೂಲಿ ಮಾಡಲಾಗುತ್ತಿದೆ. ಇದಕ್ಕೆ ನಿರ್ದಿಷ್ಟ ದರ ಇಲ್ಲವಾಗಿದೆ. ಕೆಲ ಸ್ಮಶಾನಗಳಲ್ಲಿ ಸರಿಯಾದ ನಿರ್ವಹಣೆ ಇಲ್ಲ.
ಇದರಿಂದ ಬಡವರು ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಬಿಜೆಪಿಯ ಎಂ.ಬಿ. ದ್ವಾರಕನಾಥ್ ಬಿಬಿಎಂಪಿ ಮಾಸಿಕ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಆಯುಕ್ತ ಮಂಜುನಾಥ್ ಪ್ರಸಾದ್, ಸ್ಮಶಾನ ಮತ್ತು ಚಿತಾಗಾರಗಳ ಕಾಯಕಲ್ಪಕ್ಕೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ.
ಪಾರದರ್ಶಕತೆ ಕಾಪಾಡಲು ಆನ್‌ಲೈನ್ ವ್ಯವಸ್ಥೆ ಕೂಡ ಕಲ್ಪಿಲಾಗಿದೆ. ಎಲ್ಲ ಸ್ಮಶಾನಗಳಲ್ಲಿ ದರಪಟ್ಟಿ ಅಳವಡಿಸಲು ಮಂಗಳವಾರ ಆದೇಶ ಹೊರಡಿಸಲಾಗುವುದು ಎಂದು ಹೇಳಿದರು. ಸದಸ್ಯ ಕೃಷ್ಣಮೂರ್ತಿ ಮಾತನಾಡಿ, ಚಿತಾಗಾರಗಳ ಕಾರ್ಯ ನಿರ್ವಹಣೆ ಸಂಜೆ 5ಕ್ಕೆ ಮುಕ್ತಾಯಗೊಳ್ಳುತ್ತಿದ್ದು, ಒಂದೆರಡು ಗಂಟೆ ವಿಸ್ತರಿಸಿದರೆ ಸೂಕ್ತ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ
Road mishap: ಗೂಡ್ಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್ ಕಾನ್‌ಸ್ಟೇಬಲ್ ಸಾವು
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.