ಜನವರಿ ಅಂತ್ಯಕ್ಕೆ ಪ್ರಣಾಳಿಕೆ ವರದಿ ಸಿದ್ಧ
Team Udayavani, Nov 11, 2018, 6:35 AM IST
ಬೆಂಗಳೂರು: ಲೋಕಸಭಾ ಚುನಾವಣೆಗೆ ಸಮಾಜದ ವಿವಿಧ ವರ್ಗದವರಿಂದ ಪ್ರಣಾಳಿಕೆಗೆ ಅಭಿಪ್ರಾಯ ಸಂಗ್ರಹಿಸಿ ಜನವರಿ ಅಂತ್ಯಕ್ಕೆ ಜನರ ಅಭಿಪ್ರಾಯಗಳ ವರದಿ ಸಿದಟಛಿಪಡಿಸಲಾಗುವುದು ಎಂದು ಎಐಸಿಸಿ ಪ್ರಣಾಳಿಕೆ ಸಮಿತಿ ಸಂಚಾಲಕ ಪ್ರೊ. ರಾಜೀವ್ ಗೌಡ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಪ್ರಣಾಳಿಕೆ ರಚಿಸಲು ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದ್ದು, 20 ಪ್ರಮುಖ ವಿಷಯಗಳ ಮೇಲೆ ಜನಧ್ವನಿ ಹೆಸರಿನಲ್ಲಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ಸಾರ್ವಜನಿಕರೂ ನೇರವಾಗಿ ತಮ್ಮ ಅಭಿಪ್ರಾಯ ಸಲ್ಲಿಸಲು manifesto.inc.in ಗೆ ವೆಬ್
ಸೈಟ್ ತಮ್ಮ ಅಭಿಪ್ರಾಯ ಸಲ್ಲಿಸಬಹುದು. ಅಥವಾ ವಾಟ್ಸ್‌ಆ್ಯಪ್ ನಂಬರ್ 7292088245 ಗೆ ತಮ್ಮ ಅಭಿಪ್ರಾಯ ಕಳುಹಿಸಿ ಕೊಡಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.