ಮಂಜುನಾಥ ಬಡಾವಣೆ ಜನರ ಗೋಳಿಗಿಲ್ಲ ಬೆಲೆ?


Team Udayavani, May 5, 2017, 11:27 AM IST

kr-puram-drainage.jpg

ಕೆ.ಆರ್‌.ಪುರ: ಬಸವನಪುರ ವಾರ್ಡ್‌ ಮಂಜುನಾಥ ಬಡಾವಣೆಗೆ ಹೊಂದಿಕೊಂಡಿರುವ ರಾಜಕಾಲುವೆ ಇಲ್ಲಿನ ನಿವಾಸಿಗಳಿಗೆ ಕಂಟಕಪ್ರಾಯವಾಗಿ ಪರಿಣಮಿಸಿದೆ. ಬಸವನಪುರ ಮಂಜುನಾಥ ಬಡಾವಣೆ 1ನೇ ಬಿ ಅಡ್ಡರಸ್ತೆಯಲ್ಲಿ ಹಾದುಹೋಗಿರುವ ರಾಜಕಾಲುವೆಯು ಚಿಕ್ಕದೇವಸಂದ್ರ ಕೆರೆಯಿಂದ ಸೀಗೆಹಳ್ಳಿಕೆರೆಗೆ ಸಂಪರ್ಕ ಕಲ್ಪಿಸುವ ರಾಜಕಾಲುವೆಯಲ್ಲಿ ಮಹದೇವಪುರ, ಗರುಡಚಾರ್ಯಪಾಳ್ಯ, ಕಾವೇರಿ ನಗರ ಸೇರಿ ಮುಂತಾದ ಕಡೆಯಿಂದ ಕೊಳಚೆ ನೀರು ಹರಿಸಲಾಗುತ್ತಿದೆ.

ನಿತ್ಯ ಕೋಳಿತ್ಯಾಜ್ಯ, ಚರಂಡಿನೀರು ಸೇರಿದಂತೆ ಮತ್ತಿತರ ಪದಾರ್ಥಗಳ ತ್ಯಾಜ್ಯ ಕಾಲುವೆ ಸೇರುತ್ತಿರುವುದರಿಂದ ಸುತ್ತಮುತ್ತಲಿನ ಬಡಾವಣೆ ನಿವಾಸಿಗಳಿಗೆ ಕೆಟ್ಟ ವಾಸನೆ ಹಾಗೂ ಸೊಳ್ಳೆಗಳ ಕಾಟ ತಾಳಲಾರದೆ ನರಕಯಾತನೆಯಿಂದ ಜನತೆ ಹೈರಾಣಾರಾಗಿದ್ದಾರೆ.

ಮನೆ ಬಾಗಿಲು, ಕಿಟಿಕಿ ತೆರೆಯುವಂತಿಲ್ಲ, ಸಮೀಪದಲ್ಲೇ ಚೈತನ್ಯ ಶಾಲೆ ಸಹ ಇದ್ದು ಗಬ್ಬುವಾಸನೆಯಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಡಕಾಗಿದೆ. ಸೊಳ್ಳೆಗಳ ತಾಣವಾಗಿ ಮಾರ್ಪಟ್ಟಿದ್ದು ರೋಗರುಜಿನಗಳ ಉತ್ಪತ್ತಿ ಕೇಂದ್ರವಾಗಿ ಮಾರ್ಪಟ್ಟಿದೆ. ರಾಜಕಾಲುವೆಯಲ್ಲಿ ತೇಲಿಬರುವ ವಿಷಜಂತುಗಳು ಏಕಾಏಕಿ ಮನೆಗಳಿಗೆ ನುಗ್ಗುತ್ತವೆ ಎಂಬುದು ಇಲ್ಲಿನ ಸಾರ್ವಜನಿಕರ ಆರೋಪವಾಗಿದೆ. 

ಈ ಬಗ್ಗೆ  ಜನಪ್ರತಿನಿಗಳಿಗೆ, ಅಕಾರಿಗಳಿಗೆ ದೂರು ನೀಡಿದರೂ ಪ್ರಯೋಜನವಾಗುತ್ತಿಲ್ಲ, ಅಲ್ಲದೆ ಮಳೆಗಾಲ ಪ್ರಾರಂಭವಾದರೆ ಇಲ್ಲಿನ ಬಡಾವಣೆ ಜಲಾವೃತವಾಗುತ್ತವೆ, ಹೂಳು ತುಂಬಿಕೊಂಡಿದ್ದು ಗಿಡಗಂಟಿಗಳು ಬೆಳೆದು ನಿಂತಿದ್ದು ಕಾಲುವೆ ನೀರು ಹರಿವಿಗೆ ಅಡ್ಡಿಯಾಗಿದೆ, ಕಳೆದ ಎರಡು ವರ್ಷದ ಹಿಂದೆ ಸುರಿದ ಧಾರಾಕಾರ ಮಳೆಗೆ ಮಂಜುನಾಥ ಬಡಾವಣೆ ಸೇರಿ ಅಕ್ಕಪಕ್ಕದ ಬಡಾವಣೆಗಳು ಜಲಾವೃತವಾಗಿದ್ದವು.

ಅಂದಿನಿಂದ ಇದುವರೆಗೂ ರಾಜಕಾಲುವೆಯಲ್ಲಿರುವ ಗಿಡಗಂಟಿಗಳ ಹೂಳೆತ್ತುವ ಕಾರ್ಯ, ಸ್ಲಾಬ್‌ಗಳ ಅಳವಡಿಕೆ ಕಾರ್ಯಕ್ಕೆ ಮುಂದಾಗದಿರುವುದು ವಿಪರ್ಯಾಸ ಸಂಗತಿಯಾಗಿದೆ. ಬಸವನಪುರ ವಾರ್ಡ್‌ ಮಂಜುನಾಥ ಬಡಾವಣೆಯಲ್ಲಿ ಹಲವು ವರ್ಷ ಕಳೆದರೂ ಅಭಿವೃದ್ ಮಾತ್ರ ಮರೀಚಿಕೆಯಾಗಿದೆ. ಹದಗೆಟ್ಟ ರಸ್ತೆಗಳು, ಒಳಚರಂಡಿಗಳು ಅವ್ಯವಸ್ಥೆಯಿಂದೆ ಕೂಡಿದ್ದು ಮಳೆಗಾಲದಲ್ಲಿ ರಸ್ತೆ ಮೇಲೆ ಕೊಳಚೆ ನೀರು ಉಕ್ಕಿ ಹರಿಯುತ್ತವೆ.

ಹಲವು ಬಾರಿ ದೂರು ನೀಡಿದರೂ ನಮ್ಮ ಮನವಿಗೆ ಸ್ಪಂದಿಸುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಾರೆ. ಇನ್ನು ಮುಂದಾದರೂ ಸಂಬಂಧಪಟ್ಟ ಅಕಾರಿಗಳು ಹಾಗೂ ಜನಪ್ರತಿನಿಗಳು ಎಚ್ಚೆತ್ತುಕೊಂಡು ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

ಟಾಪ್ ನ್ಯೂಸ್

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

4-bng

Bengaluru: ಮಲಗಿದ ನಾಯಿ ಮೇಲೆ ಕಾರು ಹತ್ತಿಸಿದ ಚಾಲಕ!

3-dog

German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್‌ ಶೆಫ‌ರ್ಡ್‌ ನಾಯಿ ಕೊಂದ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

2

Uppinangady: ನೇಜಿಕಾರ್‌ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

1(1

Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.