ವಿಜೃಂಭಣೆಯ ಮೇರಿ ಮಾತೆ ಉತ್ಸವ

Team Udayavani, Sep 9, 2018, 12:08 PM IST

vijrumbane.jpg

ಬೆಂಗಳೂರು: ಶಿವಾಜಿನಗರದ ಸಂತ ಬೆಸಲಿಕಾ ಚರ್ಚ್‌ನಲ್ಲಿ ಶನಿವಾರ, ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಸಂತ ಮೇರಿ ಮಾತೆ ಉತ್ಸವ ನಡೆಯಿತು. ಮೇರಿ ಮಾತೆ ಉತ್ಸವದ ಅಂಗವಾಗಿ ಬೆಳಗ್ಗೆಯಿಂದಲೇ ಚರ್ಚ್‌ನಲ್ಲಿ ವಿಶೇಷ ಪ್ರಾರ್ಥನೆ ಆಯೋಜಿಸಲಾಗಿತ್ತು. ನಗರದ ವಿವಿಧ ಭಾಗದ ಭಕ್ತರು ಕುಟುಂಬ ಸಮೇತರಾಗಿ ಬಂದು  ಮೇರಿ ಮಾತೆಯ ದರ್ಶನ ಪಡೆದರು.

ಚರ್ಚ್‌ನ ಒಳಭಾಗದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಮುಂಜಾನೆ 4 ಗಂಟೆಯಿಂದ ಆರಂಭವಾಗಿ ಸಂಜೆವರೆಗೂ ಸಾಮೂಹಿಕ ಪ್ರಾರ್ಥನೆ ನಡೆಯಿತು. ಸಂಜೆ 6 ಗಂಟೆಗೆ ಆರ್ಚ್‌ಬಿಷಪ್‌ ಪೀಟರ್‌ ಮಚಾಡೋ ಶಾಂತಿ ಸಂದೇಶ ನೀಡಿದರು. ನಂತರ ಮೇರಿ ಮಾತೆಯ ಮೂರ್ತಿ ಇದ್ದ ರಥೋತ್ಸವಕ್ಕೆ ಚಾಲನೆ ನೀಡಿದರು. ರಥಕ್ಕೆ ಸಂಪಿಗೆ ಹಾಗೂ ಮಲ್ಲಿಗೆ ಹೂ ಅರ್ಪಿಸುವ ಮೂಲಕ ಭಕ್ತರು ಪ್ರಾರ್ಥನೆ ಸಲ್ಲಿಸಿದರು. ಮೇರಿ ಮಾತೆಯ ಮೂರ್ತಿ ಪ್ರತಿಷ್ಠಾಪಿಸಲಾಗಿದ್ದ ರಥವನ್ನು ಸಂಪೂರ್ಣವಾಗಿ ಬಣ್ಣಬಣ್ಣದ ದೀಪಗಳಿಂದ ಅಲಂಕರಿಸಲಾಗಿತ್ತು.

ಮೇರಿ ಮಾತೆ ಪ್ರಾರ್ಥನೆ ಹಾಗೂ ಧರ್ಮ ಗುರುಗಳ ಸಂದೇಶ ಚರ್ಚ್‌ನ ಹೊರಗೆ ನೆರೆದಿದ್ದ ಭಕ್ತರಿಗೂ ನೋಡುವಂತಾಗಬೇಕು ಎಂಬ ಉದ್ದೇಶದಿಂದ ಅಲ್ಲಲ್ಲಿ ಬೃಹತ್‌ ಎಲ್‌ಇಡಿ ಸ್ಕ್ರೀನ ಅಳವಡಿಸಲಾಗಿತು. ಚರ್ಚ್‌ನ ಸುತ್ತಲಿನ ರಸ್ತೆಯನ್ನು ಝಗಮಗಿಸುವ ಬಣ್ಣ ಬಣ್ಣದ ಬಲ್ಬ್ಗಳಿಂದ ಅಲಂಕರಿಸಲಾಗಿತ್ತು. 

ಸಂಜೆ ಮೇರಿ ಮಾತೆಯ  ಉತ್ಸವ ಅಂಗವಾಗಿ ಶಿವಾಜಿನಗರ, ಭಾರತಿನಗರ, ಅಲಸೂರು, ಸರ್ವಜ್ಞನಗರ ಸೇರಿದಂತೆ ಕಂಟೋನ್ಮೆಂಟ್‌ ಪ್ರದೇಶಗಳಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಬಡವರಿಗೆ ಅನ್ನಸಂತರ್ಪಣೆ ಮಾಡಲಾಯಿತು. ಶಿವಾಜಿನಗರದ ಸುತ್ತಲೂ ಹಬ್ಬದ ವಾತಾವರಣ ಕಳೆ ಕಟ್ಟಿತ್ತು. ಉತ್ಸವ ಅಂಗವಾಗಿ ಚರ್ಚ್‌ ಸುತ್ತಲಿನ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ನಿಷೇಧಿಸಲಾಗಿತ್ತು. ಎಲ್ಲೆಡೆ ಬಿಗಿ ಪೊಲೀಸ್‌ ಬಂದೋಬಸ್ತ್ ಕೂಡ ಏರ್ಪಡಿಸಲಾಗಿತ್ತು. 

ಸಂತ ಮೇರಿ ಜಯಂತಿಗೆ ಮೊದಲ ಒಂಬತ್ತು ದಿನಗಳನ್ನು ನವೇನ ಎಂದು ಆಚರಿಸಲಾಗುತ್ತದೆ. ಆ ಹಿನ್ನೆಲೆಯಲ್ಲಿ ಸಂತ ಮೇರಿ ದೇವಿಗೆ ಹರಕೆ ಹೊತ್ತ ಭಕ್ತರು ಒಂಬತ್ತು ದಿನಗಳು ಚರ್ಚೆಗೆ ಭೇಟಿ ನೀಡಿ ಹರಕೆ ತೀರಿಸಿಪೂಜೆ ಸಲ್ಲಿಸಿದ್ದರು. ಹತ್ತನೇ ದಿನಾವದ ಶನಿವಾರ ಉತ್ಸವ ನಡೆದಿದ್ದು, ನಗರದ ವಿವಿಧ ಭಾಗದ ಭ‌ಕ್ತರು ಬೃಹತ್‌ ಪ್ರಮಾಣದಲ್ಲಿ ಸೇರಿದ್ದರು.

ಟಾಪ್ ನ್ಯೂಸ್

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.