ಮುಜರಾಯಿ ಇಲಾಖೆಯ ಆಯ್ದ ದೇವಾಲಯಗಳಲ್ಲಿ ಸಾಮೂಹಿಕ ವಿವಾಹ: ಕೋಟ ಶ್ರೀನಿವಾಸ ಪೂಜಾರಿ
Team Udayavani, Oct 31, 2019, 12:50 PM IST
ಬೆಂಗಳೂರು: ಮುಜರಾಯಿ ಇಲಾಖೆಯ ಆಯ್ದ 90-100 ‘ಎ’ ದರ್ಜೆ ದೇವಾಲಯಗಳಲ್ಲಿ ಏ.26 ಹಾಗೂ ಮೇ 24ರಂದು ಸಾಮೂಹಿಕ ವಿವಾಹ ಆಯೋಜಿಸಲಾಗುವುದು ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು,ಈ ಬಾರಿ 1000 ವಿವಾಹ ನಡೆಸಲು ಉದ್ದೇಶಿಸಲಾಗಿದೆ. ವಧುವಿಗೆ 40000 ರೂ. ಮೌಲ್ಯದ ತಾಳಿ, ವಧುವಿನ ಧಾರೆ ಸೀರೆಗೆ 10000ರೂ ಹಾಗೂ ವರನಿಗೆ 5000ರೂ. ನಂತೆ ಒಟ್ಟು 55,000 ರೂ. ನೀಡಿ ಸಾಮೂಹಿಕ ವಿವಾಹ ನಡೆಸಲಾಗುವುದು. ಸ್ಥಳದಲ್ಲೇ ವಿವಾಹ ನೋಂದಣಿ ಮಾಡಲಾಗುವುದು ಎಂದು ತಿಳಿಸಿದರು.
ದೇವಾಲಯಗಳಲ್ಲಿ ನಡೆಯುವ ಯಕ್ಷಗಾನ ಮೇಳದಲ್ಲಿ ಪಾಲ್ಗೊಳ್ಳುವ ಕಲಾವಿದರಿಗೆ ವೇತನ ಹೆಚ್ಚಳ ಮಾಡಲು ಎಂ.ಎನ್. ಹೆಗಡೆ ನೇತೃತ್ವ ಸಮಿತಿಯಿಂದ ಮೂರು ತಿಂಗಳಲ್ಲಿ ವರದಿ ಪಡೆದು ವೇತನ ಪರಿಷ್ಕರಿಸಲಾಗುವುದು. ಹರಾಡಿ ರಾಮ ಗಾಣಿಗ ಪ್ರಶಸ್ತಿ ಪ್ರಧಾನಕ್ಕೆ ಮರು ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!
MUST WATCH
ಹೊಸ ಸೇರ್ಪಡೆ
Bengaluru: ಶಾಸಕ ಮುನಿರತ್ನ ಕೇಸ್: ವಿಕಾಸಸೌಧದಲ್ಲಿ ಸ್ಥಳ ಮಹಜರು
Vitla: ನಾಲ್ಕೂ ದಿಕ್ಕಿನಿಂದ ಬರುವ ರಸ್ತೆಗಳಲ್ಲಿ ಗುಂಡಿಯೋ ಗುಂಡಿ
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.