ಶಾಲೆ ಆವರಣದಲ್ಲಿ ಸಾಮೂಹಿಕ ಯೋಗ
Team Udayavani, Jun 22, 2018, 11:44 AM IST
ಬೆಂಗಳೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಕಾಡುಗುಡಿಯ ನಿವಾಸಿಗಳು ಗುರು ವಾರ ಸರ್ಕಾರಿ ಪಾಠ ಶಾಲೆ ಆವರಣದಲ್ಲಿ ಸಾಮೂಹಿಕ ಯೋಗಾಸನ ಪ್ರದರ್ಶಿಸಿದರು.
ಬಿಬಿಎಂಪಿ, ಸಮರ್ಥ ಭಾರತ, ದಿ ಆರ್ಟ್ ಆಫ್ ಲಿವಿಂಗ್ ಸಹಯೋಗದಲ್ಲಿ ಯೋಗ ದಿನ ಆಯೋಜಿಸಲಾ ಗಿತ್ತು. ಈ ಹಿನ್ನೆ ಲೆ ಯಲ್ಲಿ ಬೆಳಗ್ಗೆ 6 ಗಂಟೆಗೆ ಬೆಂಗಳೂರು ಪೂರ್ವ ತಾಲೂಕಿನ ಕಾಡುಗುಡಿಯ ಸರ್ಕಾರಿ ಶಾಲೆ ಆವರಣದಲ್ಲಿ ಸೇರಿದ ನೂರಾರು ನಿವಾ ಸಿ ಗಳು, ನಾನಾ ಯೋಗಾಸನಗಳನ್ನು ಪ್ರದರ್ಶಿಸಿದರು.
ಈ ವೇಳೆ ಮಾತನಾಡಿದ ಪಾಲಿಕೆ ಸದಸ್ಯ ಎಸ್.ಮುನಿಸ್ವಾಮಿ, ದೈಹಿಕ ಮತ್ತು ಮಾನಸಿಕ ಆರೋಗ್ಯದ ಸಮತೋಲನ ಕಾಯ್ದುಕೊಳ್ಳಲು ಯೋಗಾಭ್ಯಾಸ ಅತ್ಯಗತ್ಯ. ಆದರೆ ಭಾರತದ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿರುವ ಯೋಗ ತನ್ನ ಅಸ್ತಿತ್ರವ ವನ್ನೇ ಕಳೆದುಕೊಳ್ಳುವ ಹಂತ ತಲುಪಿತ್ತು. ಆದರೆ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಶ್ರಮದ ಫಲವಾಗಿ ಯೋಗ ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಚರಿಸಲ್ಪಡುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.