![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-415x234.jpg)
ಭಯೋತ್ಪಾದನಾ ವಿರೋಧಿ ಪ್ರತಿಜ್ಞಾ ವಿಧಿ ಸ್ವೀಕರಿಸಿದ ವಿಧಾನಸೌಧ ಸಿಬ್ಬಂದ
Team Udayavani, May 21, 2017, 11:32 AM IST
![george.jpg](https://www.udayavani.com/wp-content/uploads/2017/05/21/george.jpg)
ಬೆಂಗಳೂರು: ಭಯೋತ್ಪಾದನಾ ವಿರೋಧಿ ದಿನದ ಅಂಗವಾಗಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಏರ್ಪಡಿಸಿದ್ದ ಸರಳ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯವರ ಅನುಪಸ್ಥಿತಿಯಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ “ಭಯೋತ್ಪಾದನಾ ವಿರೋಧಿ ಪ್ರತಿಜ್ಞಾ ವಿಧಿ’ ಬೋಧಿಸಿದರು.
“ಅಹಿಂಸೆ ಮತ್ತು ಶಾಂತಿ-ಸಹಬಾಳ್ವೆಗೆ ಹೆಸರುವಾಸಿಯಾದ ಭಾರತದ ಪ್ರಜೆಗಳಾದ ನಾವು ಎಲ್ಲ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮೆಲ್ಲ ಶಕ್ತಿಯಿಂದ ಎದುರಿಸುತ್ತೇವೆ ಎಂದು ಸಚಿವಾಲಯ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಪ್ರತಿಜ್ಞಾವಿಧಿ ಸ್ವೀಕರಿಸಿದರು.
ಈ ವೇಳೆ ಗೃಹ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಸುಭಾಷಚಂದ್ರ, ಅಪರ ಮುಖ್ಯ ಕಾರ್ಯದರ್ಶಿ ಡಾ. ಮಂಜುಳಾ, ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ ಸೇರಿದಂತೆ ಸಚಿವಾಲಯದ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ](https://www.udayavani.com/wp-content/uploads/2024/12/6-35-150x90.jpg)
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
![5](https://www.udayavani.com/wp-content/uploads/2024/12/5-36-150x90.jpg)
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
![Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ](https://www.udayavani.com/wp-content/uploads/2024/12/4-36-150x90.jpg)
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
![BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ](https://www.udayavani.com/wp-content/uploads/2024/12/3-34-150x90.jpg)
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
![IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ](https://www.udayavani.com/wp-content/uploads/2024/12/2-33-150x90.jpg)
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ಹೊಸ ಸೇರ್ಪಡೆ
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-150x84.jpg)
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
![Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ](https://www.udayavani.com/wp-content/uploads/2024/12/chik-150x87.jpg)
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
![9](https://www.udayavani.com/wp-content/uploads/2024/12/9-26-150x80.jpg)
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
![8](https://www.udayavani.com/wp-content/uploads/2024/12/8-26-150x80.jpg)
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
![0055](https://www.udayavani.com/wp-content/uploads/2024/12/0055-150x90.jpg)
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.