ಮೆಟ್ರೋ ಪ್ರಯಾಣ ದರ ಬರೀ 30 ರೂ.!
Team Udayavani, Jan 25, 2020, 10:50 AM IST
ಸಾಂಧರ್ಬಿಕ ಚಿತ್ರ
ಬೆಂಗಳೂರು: ಗಣರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಂಡ ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ತೆರಳುವ ಸಾರ್ವಜನಿಕರ ಅನುಕೂಲಕ್ಕಾಗಿ ಶನಿವಾರ ಮತ್ತು ಭಾನುವಾರ (ಜ. 25 ಮತ್ತು 26) “ನಮ್ಮ ಮೆಟ್ರೋ’ದಲ್ಲಿ ಪೇಪರ್ ಟಿಕೆಟ್ ಪರಿಚಯಿಸಲಾಗಿದೆ.
ಈ ಎರಡೂ ದಿನ ಲಾಲ್ಬಾಗ್ನಿಂದ ಯಾವುದೇ ನಿಲ್ದಾಣಕ್ಕೆ ಪ್ರಯಾಣಿಸಿದರೂ ಬೆಳಗ್ಗೆ 10ರಿಂದ ರಾತ್ರಿ 8ರವರೆಗೆ 30 ರೂ. ದರ ಇರಲಿದೆ. ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ಪೇಪರ್ ಟಿಕೆಟ್ ಲಭ್ಯವಿರುತ್ತದೆ. ಲಾಲ್ಬಾಗ್ ನಿಲ್ದಾಣದಲ್ಲಿ ರಾತ್ರಿ 8ರವರೆಗೂ ಈ ಮಾದರಿಯ ಟಿಕೆಟ್ ಖರೀದಿಸಬಹುದು. ಸ್ಮಾರ್ಟ್ ಕಾರ್ಡ್ ರಿಯಾಯ್ತಿ ಯಥಾಸ್ಥಿತಿ ಇರಲಿದೆ ಎಂದು ಬಿಎಂಆರ್ಸಿಎಲ್ ಪ್ರಕಟಣೆ ಸ್ಪಷ್ಟಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.