![Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು](https://www.udayavani.com/wp-content/uploads/2025/02/delhi-8-415x213.jpg)
![Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು](https://www.udayavani.com/wp-content/uploads/2025/02/delhi-8-415x213.jpg)
Team Udayavani, Jan 29, 2025, 11:08 AM IST
ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಕಿರುಕುಳದ ಪ್ರಕರಣಗಳು ಬೆಂಗಳೂರಿನಲ್ಲಿ ಇದುವರೆಗೂ ದಾಖಲಾಗಲಿಲ್ಲ. ಒಂದು ವೇಳೆ ಈ ಸಂಬಂಧ ಯಾರಾ ದರೂ ದೂರು ನೀಡಿದರೆ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಲಾಗು ವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಕಿರುಕುಳದ ಪ್ರಕರಣಗಳು ರಾಜ್ಯದ ವಿವಿಧೆಡೆ ವರದಿಯಾಗಿವೆ. ಆದ್ದರಿಂದ ಈ ಸಂಬಂಧ ಮಾರ್ಗಸೂಚಿ ಜಾರಿಗೊಳಿಸುವುದರ ಬಗ್ಗೆ ಸರ್ಕಾರದ ಮಟ್ಟದಲ್ಲಿ ಈಗಾಗಲೇ ಸಭೆಗಳು ನಡೆದಿವೆ. ಸರ್ಕಾರದ ಸೂಚನೆಯಂತೆ ಅವುಗಳನ್ನು ಅನುಷ್ಠಾನಕ್ಕೆ ತರಲಾಗುವುದು ಎಂದರು. ಇನ್ನು ಹೆಚ್ಚಿನ ಮೀಟರ್ ಬಡ್ಡಿ ವಸೂಲಿಕೋರರ ವಿರುದ್ಧ ದೂರು ಕೊಟ್ಟರೆ ಕ್ರಮ ಕೈಗೊಳ್ಳಲಾಗುವುದು. ಮೀಟರ್ ಬಡ್ಡಿ ದಂಧೆಯ ವಿರುದ್ಧವೂ ಈಗಾಗಲೇ ಕೋ-ಆಪರೇಟಿವ್ ಸೊಸೈಟಿಗಳ ಸಹಯೋಗದೊಂದಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.
Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು
Delhi Stampede: ನನ್ನ ಪತ್ನಿ ತಾರಾ ಎಲ್ಲಿ?..ನಾಪತ್ತೆಯಾದ ಪತ್ನಿಗಾಗಿ ಪತಿಯ ಹುಡುಕಾಟ!
Robbery Case: ಅಸಲಿ ಪೊಲೀಸ್‌ನ ನಕಲಿ ಆಟವನ್ನು ಭೇದಿಸಿದರು!
Indian Deportees: ಭಾರತೀಯರಿಗೆ ಮತ್ತೆ ಕೋಳ ತೊಡಿಸಿ ಗಡೀಪಾರು!
Mahakumbha Mela: ದೇಶದ ಬಹುತೇಕ ರೈಲು ನಿಲ್ದಾಣಗಳು ರಶ್
You seem to have an Ad Blocker on.
To continue reading, please turn it off or whitelist Udayavani.