ಹಾಲು ಆಮದು ಒಪ್ಪಂದ ರೈತರಿಗೆ ವಿಷವುಣಿಸಿದಂತೆ: ಮೊಯ್ಲಿ

Team Udayavani, Oct 27, 2019, 3:06 AM IST

haalu

ಬೆಂಗಳೂರು: “ಕೇಂದ್ರ ಸರ್ಕಾರ ವಿದೇಶದಿಂದ ಹಾಲು ಆಮದು ಮಾಡಿಕೊಳ್ಳುವ ಒಪ್ಪಂದಕ್ಕೆ ಸಹಿ ಹಾಕಿದರೆ ದೇಶದ ರೈತರಿಗೆ ವಿಷವುಣಿಸಿದಂತೆ’ ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಹೇಳಿದ್ದಾರೆ.

ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (ಆರ್‌ಇಸಿಪಿ) ಅಡಿಯಲ್ಲಿ ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಳ್ಳಲು ಮುಂದಾಗಿದ್ದು ಇದರಿಂದ ದೇಶದ ಹೈನುಗಾರಿಕೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಕೇಂದ್ರ ಸರ್ಕಾರದ ಈ ನಿರ್ಧಾರ ಭಾರತದ ಗ್ರಾಮೀಣ ಆರ್ಥಿಕತೆಯ ಮೇಲೆ ಗುಂಡೇಟು ಹೊಡೆದಂತಾಗುತ್ತದೆ ಎಂದು ಹೇಳಿದರು.

ಆರ್‌ಇಸಿಪಿ ಒಪ್ಪಂದದ ಮೂಲಕ ಭಾರತ ನ್ಯೂಜಿಲ್ಯಾಂಡ್‌ನಿಂದ ಹಾಲು ಆಮದು ಮಾಡಿಕೊಳ್ಳಲು ಮುಂದಾದರೆ ಸುಮಾರು 10 ಕೋಟಿ ಜನರ ಉದ್ಯೋಗವನ್ನು ಕಸಿದುಕೊಂಡಂತಾಗುತ್ತದೆ. ಭಾರತದಲ್ಲಿ ಶೇ.49 ರಷ್ಟು ಜನರು ಕೃಷಿ ಸಂಬಂಧಿ ಉದ್ಯೋಗದಲ್ಲಿ ತೊಡಗಿಕೊಂಡಿದ್ದು, ಹೈನುಗಾರಿಕೆ ಶೇ.70 ರೈತರು, ಕೂಲಿ ಕಾರ್ಮಿಕರ ಆದಾಯದ ಮೂಲವಾಗಿದೆ. ಕೇಂದ್ರ. ಸರ್ಕಾರ 2022ಕ್ಕೆ ಕೃಷಿಕರ ಆದಾಯ ದ್ವಿಗುಣಗೊಳಿಸುವುದಾಗಿ ಹೇಳಿದೆ.

ಆದರೆ, ವಿದೇಶದಿಂದ ಹಾಲು ಆಮದು ಮಾಡಿಕೊಂಡರೆ ಅವರ ಆದಾಯ ಈಗಿರುವುದಕ್ಕಿಂತಲೂ ಅರ್ಧಕ್ಕೆ ಇಳಿಯುತ್ತದೆ ಎಂದು ಹೇಳಿದರು. ಮುಖ್ಯಮಂತ್ರಿ ಯಡಿಯೂರಪ್ಪ ಪ್ರಧಾನಿಗೆ ಪತ್ರ ಬರೆದಿದ್ದೇವೆ ಎಂದು ಹೇಳುತ್ತಾರೆ. ಇದು ಕೇವಲ ಪತ್ರದಿಂದ ಮುಕ್ತಾಯವಾಗುವುದಿಲ್ಲ. ರಾಜ್ಯದ ಸಂಸದರು ಸಂಸತ್ತಿನಲ್ಲಿ ಧ್ವನಿ ಎತ್ತಲಿಲ್ಲ. ಸಿಎಂ ಸಂಸದರ ನಿಯೋಗ ತೆಗೆದುಕೊಂಡು ಹೋಗುತ್ತೇನೆಂದು ಹೇಳುತ್ತಿದ್ದಾರೆ.

ಅಷ್ಟರಲ್ಲಿ ಒಪ್ಪಂದ ಮಾಡಿಕೊಂಡು ಮುಕ್ತಾಯವಾಗುತ್ತದೆ. ಸಿಎಂ ಯಡಿಯೂರಪ್ಪ ಪ್ರಧಾನಿ ಮೋದಿ ಅವರ ಬಳಿ ಎಂಪಿಗಳ ನಿಯೋಗ ಕರೆದುದುಕೊಂಡು ಹೋಗುವ ಬದಲು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳನ್ನು ಕರೆದುಕೊಂಡು ಹೋಗಬೇಕು. ಅವರ ಮನವೊಲಿಸುವ ಪ್ರಯತ್ನ ಮಾಡಬೇಕು. ಅಡಿಕೆ ಆಮದು ಮಾಡಿಕೊಳ್ಳುವುದರಿಂದಲೂ ಅಡಿಕೆ ಬೆಳೆಗಾರರಿಗೂ ನಷ್ಟವಾಗುತ್ತದೆ. ಅದನ್ನೂ ಪ್ರಧಾನಿ ಗಮನಕ್ಕೆ ತರಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Surjewala

Pegasus spyware ಬಗ್ಗೆ ಸುಪ್ರೀಂಕೋರ್ಟ್‌ ತನಿಖೆ ನಡೆಸಲಿ: ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.