1ನೇ ತರಗತಿ ಸೇರುವ ಮಕ್ಕಳ ಕನಿಷ್ಠ ವಯೋಮಿತಿ ನಿಗದಿ
Team Udayavani, May 24, 2018, 6:05 AM IST
ಬೆಂಗಳೂರು: ಪ್ರಸಕ್ತ ಸಾಲಿಗೆ ಒಂದು ತರಗತಿ ಸೇರುವ ಮಗುವಿಗೆ ಕನಿಷ್ಠ 5 ವರ್ಷ 5 ತಿಂಗಳು ಆಗಿರಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
2015-16 ಮತ್ತು 2016-17ನೇ ಸಾಲಿನಲ್ಲಿ ಎಲ್‌ಕೆಜಿಗೆ ಸೇರಿದ ಮಕ್ಕಳ ನಿಗದಿತ ವಯೋಮಿತಿ 3 ವರ್ಷ 10 ತಿಂಗಳು ಪೂರ್ಣಗೊಳಿಸದೇ ಸ್ವ ಇಚ್ಛೆಯಿಂದ ಶಾಲಾಡಳಿತ ಮಂಡಳಿಗೂ ಮಕ್ಕಳನ್ನು ದಾಖಲಾತಿ ಮಾಡಿಕೊಂಡಿದ್ದವು. ಈ ಕಾರಣಕ್ಕಾಗಿಯೇ 2017-18ನೇ ಸಾಲಿನಲ್ಲಿ 1ನೇ ತರಗತಿ ಸೇರುವ ಮಕ್ಕಳಿಗೆ 5 ವರ್ಷ 10 ತಿಂಗಳು ಪೂರೈಸದೇ ಇರುವ ಮಕ್ಕಳ ದಾಖಲಾತಿಗೆ ಅವಕಾಶ ಮಾಡಿಕೊಟ್ಟಿರಲಿಲ್ಲ.
ಕರ್ನಾಟಕ ಶಿಕ್ಷಣ ಕಾಯ್ದೆ ನಿಯಮ 20ರಂತೆ ಹಾಗೂ ಮಕ್ಕಳ ಹಕ್ಕು ಕಾಯ್ದೆ 2009 ಸೆಕ್ಷನ್ 12(1)ರ ಅಡಿಯಲ್ಲಿ 2018-19ನೇ ಶೈಕ್ಷಣಿಕ ಸಾಲಿನಿಂದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ 1ನೇ ತರಗತಿಗೆ ದಾಖಲಾಗುವ ಮಗುವಿಗೆ ಕನಿಷ್ಠ 5 ವರ್ಷ 5 ತಿಂಗಳಿಂದ ಗರಿಷ್ಠ 7 ವರ್ಷಗಳ ಮಿತಿ ನಿಗದಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಇದೇ ಅವಧಿಯಲ್ಲಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರೆ: ಶಾಸಕ ಶಿವಗಂಗಾ
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರ ಹಾವಳಿ ಹೆಚ್ಚಾಗಿದೆ: ಪ್ರಹ್ಲಾದ್ ಜೋಶಿ
Chikkamagaluru: ಮಲಗಿದ್ದ ವ್ಯಕ್ತಿಯನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಕಾಡಾನೆ…
ಕೌನ್ ಬನೇಗಾ ಕರೋಡ್ ಪತಿ: 50 ಲಕ್ಷ ರೂ.ಗೆದ್ದ ಬಾಗಲಕೋಟೆಯ ರಮಜಾನ್
MUDA: ಮಗಳ-ಅಳಿಯಗೆ ಮುಡಾ ಸೈಟ್: ಜಿ.ಟಿ.ದೇವೇಗೌಡ ವಿರುದ್ದ ಲೋಕಾಯುಕ್ತಗೆ ದೂರು
MUST WATCH
ಹೊಸ ಸೇರ್ಪಡೆ
Congress: ಇದೇ ಅವಧಿಯಲ್ಲಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರೆ: ಶಾಸಕ ಶಿವಗಂಗಾ
Chhattisgarh: ಮೂವರು ನಕ್ಸಲರ ಎನ್‌ಕೌಂಟರ್… ವರ್ಷ ಆರಂಭದಲ್ಲೇ 9 ನಕ್ಸಲರು ಉಡೀಸ್
Ajekar: ಎಷ್ಟು ದಿನ ಟವರ್ ನೋಡ್ಕೊಂಡಿರ್ಲಿ, ನಮ್ಗೆ ಬೇಗನೆ ಕನೆಕ್ಷನ್ ಕೊಡಿ ಸ್ವಾಮಿ!
Champions Trophy: ಬಾಂಗ್ಲಾದೇಶ ತಂಡ ಪ್ರಕಟ; ಇಬ್ಬರು ಹಿರಿಯ ಆಟಗಾರರಿಗೆ ಇಲ್ಲ ಸ್ಥಾನ
Kundapura: ಕೋಡಿ ಸಮುದ್ರ ತೀರದಲ್ಲಿ ಶೌಚಾಲಯ ಸಿದ್ಧವಾದರೂ ಪ್ರವಾಸಿಗರ ಬಳಕೆಗೆ ಇಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.