ಸಚಿವ ಸ್ಥಾನ, 25 ಕೋ. ರೂ. ಆಫ‌ರ್‌ ನೀಡಿದರು: ಶರಣ ಗೌಡ ಕಂದಕೂರ

Team Udayavani, Feb 9, 2019, 12:35 AM IST

8bnp-23.jpg

ಬೆಂಗಳೂರು: ‘ನನಗೆ ತತ್‌ಕ್ಷಣ ದೇವದುರ್ಗಕ್ಕೆ ಬರುವಂತೆ ಹೇಳಿದರು. ನಾನು ರಾತ್ರಿ 12.30ಕ್ಕೆ ದೇವದುರ್ಗಕ್ಕೆ ಹೊರಟೆ. ಅಲ್ಲಿ ಸರ್ಕಿಟ್ ಹೌಸ್‌ಗೆ ಹೋಗಿ ದೇವದುರ್ಗ ಎಂಎಲ್‌ಎ ಮತ್ತು ಹಾಸನ ಎಂಎಲ್‌ಎ ಪ್ರೀತಂ ಗೌಡ ಇದ್ದರು ಅವರನ್ನು ಭೇಟಿ ಮಾಡಿದ್ದೆ’ ಎಂದು ನಾಗನ ಗೌಡ ಕಂದಕೂರು ಪುತ್ರ ಶರಣ ಗೌಡ ಕಂದಕೂರ ತಿಳಿಸಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಹಾಜರಾಗಿ ತಮಗೆ ಒಡ್ಡಿರುವ ಆಮಿಷದ ಬಗ್ಗೆ ಮಾಹಿತಿ ನೀಡಿದ ಅವರು, ಎಲ್ಲ ಓಕೆ ಆಗಿದೆ. ನಾಳೆ ಸಂಜೆವರೆಗೂ 11 ಜನ ಬರುತ್ತಾರೆ. ನೀನೊಬ್ಬನೇ ಬಂದು ಬಿಡು, ನಿಮ್ಮ ತಂದೆಗೆ ವಯಸ್ಸಾಗಿದೆ. ನಿನ್ನನ್ನು ಜಿಲ್ಲಾ ಉಸ್ತುವಾರಿ ಸಚಿವ ಮಾಡಿ, 25 ಕೋಟಿ ಹಣ ನೀಡುತ್ತೇವೆ. ಹಣಕಾಸಿನ ವ್ಯವಹಾರವನ್ನು ವಿಜಯೇಂದ್ರ ನೋಡಿಕೊಳ್ಳುತ್ತಾರೆ. ಚುನಾವಣೆಗೆ 25 ಕೋಟಿ ರೂ. ನೀಡುತ್ತೇವೆ. ದೊಡ್ಡ ಖಾತೆಯನ್ನು ನೀಡುವುದಾಗಿ ಆಮಿಷ ಒಡ್ಡಿದರು ಎಂದು ಆರೋಪಿಸಿದರು.

ಅದಕ್ಕೂ ಮೊದಲು ದೇವದುರ್ಗ ಶಾಸಕರು ನನ್ನೊಂದಿಗೆ ಮಾತನಾಡಿ, ಸ್ಪೀಕರ್‌ ಅವರನ್ನು 50 ಕೋಟಿ ಬುಕ್‌ ಮಾಡಿದ್ದೀವಿ, ಸುಪ್ರೀಂ ಕೋರ್ಟ್‌ನಲ್ಲಿ ಅಮಿತ್‌ ಶಾ ಎಲ್ಲವನ್ನೂ ನೋಡಿಕೊಳ್ಳುತ್ತಾರೆ ಎಂದು ಹೇಳಿದರು.

ನಾವು ಮೊದಲಿನಿಂದಲೂ ದೇವೇಗೌಡರ ಕುಟುಂಬದ ಜತೆಗಿದ್ದೇವೆ. ನಮ್ಮ ತಂದೆ ದೇವೇಗೌಡರ ಬಗ್ಗೆ ಬಹಳ ಗೌರವ ಇಟ್ಟುಕೊಂಡಿದ್ದಾರೆ. ಹಿರಿಯ ನಾಯಕರು ಈ ರೀತಿ ಮಾಡಿದರೆ, ಭವಿಷ್ಯದಲ್ಲಿ ನಮ್ಮ ಕಥೆ ಏನು ಎಂದು ಪ್ರಶ್ನಿಸಿದ್ದಾಗಿ ಶರಣ ಗೌಡ ಕಂದಕೂರ ತಿಳಿಸಿದರು.

ಟಾಪ್ ನ್ಯೂಸ್

ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್‌ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ

ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್‌ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Tamilnadu:  ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ- ಆರು ಮಂದಿ ಸಾ*ವು

Tamilnadu:  ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ- ಆರು ಮಂದಿ ಸಾ*ವು

Interview: ಚಿತ್ರ ಒಳ್ಳೆಯದಿದ್ರೆ ಪ್ರೇಕ್ಷಕರು ಕೈಹಿಡಿಯುತ್ತಾರೆ; ದಸ್ಕತ್ ನಿರ್ದೇಶಕ ಅನೀಶ್‌

Interview: ಚಿತ್ರ ಒಳ್ಳೆಯದಿದ್ರೆ ಪ್ರೇಕ್ಷಕರು ಕೈಹಿಡಿಯುತ್ತಾರೆ; ದಸ್ಕತ್ ನಿರ್ದೇಶಕ ಅನೀಶ್‌

8-social-media

Social Media A/c: ಮಕ್ಕಳ ಸೋಷಿಯಲ್‌ ಮೀಡಿಯಾ ಖಾತೆಗೆ ಹೆತ್ತವರ ಒಪ್ಪಿಗೆ ಕಡ್ಡಾಯ?

Jagdeep Singh: ಈ ಸಿಇಒ ಪ್ರತಿದಿನ ಪಡೆಯುವ ಸಂಬಳ 48 ಕೋಟಿ ರೂ!…ಯಾರೀತ ಜಗದೀಪ್‌ ಸಿಂಗ್?

Jagdeep Singh: ಈ ಸಿಇಒ ಪ್ರತಿದಿನ ಪಡೆಯುವ ಸಂಬಳ 48 ಕೋಟಿ ರೂ!…ಯಾರೀತ ಜಗದೀಪ್‌ ಸಿಂಗ್?

6-kambala

Punjalakatte: ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

CM DCM

Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್‌ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?

ct rav

CIDಗೆ ಹೆಬ್ಬಾಳ್ಕರ್‌ ಮಾಹಿತಿ: ಶೀಘ್ರ ಸಿ.ಟಿ. ರವಿ ವಿಚಾರಣೆ?

vidhana-soudha

Congress; ಪರಿಷತ್‌ ನಾಮನಿರ್ದೇಶನಕ್ಕೆ ಆಕಾಂಕ್ಷಿಗಳಿಂದ ಲಾಬಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್‌ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ

ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್‌ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ

10-madikeri

Madikeri: ಮೂರು ಕಳ್ಳತನ ಪ್ರಕರಣದ ಆರೋಪಿ ಬಂಧನ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

9-chamarajanagara

Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.