ಬೂತ್‌ ಮಟ್ಟದ ಪ್ರಚಾರ ಸಮಿತಿಗೆ ನೇಮಕ


Team Udayavani, Jan 25, 2018, 6:30 AM IST

24BNP-(14).jpg

ಬೆಂಗಳೂರು: ಕಾಂಗ್ರೆಸ್‌ ಪಕ್ಷದಲ್ಲಿ ತಳಮಟ್ಟದವರೆಗೂ ತಮ್ಮದೇ ಆದ ಪಡೆ ಇರಬೇಕೆಂಬ ಕಾರಣಕ್ಕೆ ಕೆಪಿಸಿಸಿ
ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಬೂತ್‌ ಮಟ್ಟದಲ್ಲಿಯೂ ಪ್ರಚಾರ ಸಮಿತಿಗೆ ಅಧ್ಯಕ್ಷರ ನೇಮಕ ಮಾಡಲು ತೀರ್ಮಾನಿಸಿದ್ದಾರೆ.

ಈಗಾಗಲೇ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ನೇಮಕ ಮಾಡಿದ್ದಾರೆ. ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ, ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್‌ ಅವರ ಪ್ರಚಾರಗಳನ್ನು ಹೊರತು ಪಡಿಸಿ, ಜಿಲ್ಲಾ ಹಾಗೂ ತಾಲೂಕುಮಟ್ಟದಲ್ಲಿ ರಾಜ್ಯ ಹಾಗೂ ಸ್ಥಳೀಯ ನಾಯಕರನ್ನು ಬಳಸಿಕೊಂಡು ಪ್ರತ್ಯೇಕವಾಗಿ ಪ್ರಚಾರ ಸಭೆ ಸಮಾರಂಭಗಳನ್ನು ಏರ್ಪಡಿಸಲು ತೀರ್ಮಾನಿಸಿದ್ದಾರೆ.

ಈ ಕುರಿತು ಬುಧವಾರ ಪಕ್ಷದ ಕಚೇರಿಯಲ್ಲಿ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರ ಸಭೆ ನಡೆಸಿ, ಯಾರೂ ವಿವಾದಾತ್ಮಕ
ಹೇಳಿಕೆ ನೀಡದಂತೆ ಸೂಚಿಸಿದ್ದಾರೆ. ನಾಲ್ಕೂವರೆ ವರ್ಷದಲ್ಲಿ ರಾಜ್ಯ ಸರ್ಕಾರ ಮಾಡಿರುವ ಅಭಿವೃದ್ಧಿ ಯೋಜನೆ
ಗಳನ್ನು ಬೀದಿ ನಾಟಕ, ಸೋಶಿಯಲ್‌ ಮೀಡಿಯಾ ಹಾಗೂ ಸ್ಥಳೀಯ ಮಟ್ಟದಲ್ಲಿ ಪ್ರಚಾರ ಮಾಡಲು ಸರ್ಕಾರದ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಿದ್ದಾರೆ.

ಟಾಪ್ ನ್ಯೂಸ್

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.