ಆನಂದ ಸಿಂಗ್ ಒಳ್ಳೆಯ ಮುಹೂರ್ತಕ್ಕೆ ಕಾಯುತ್ತಿದ್ದರು: ಕಂದಾಯ ಸಚಿವ ಆರ್ ಅಶೋಕ
Team Udayavani, Aug 24, 2021, 6:01 PM IST
ಬೆಂಗಳೂರು: ಸಚಿವ ಆನಂದ್ ಸಿಂಗ್ ಅಸಮಾಧಾನ ವಿಚಾರವಾಗಿ ಪ್ರತಿಕ್ರಿಯಿಸಿದ ಕಂದಾಯ ಆರ್. ಅಶೋಕ್ ಬಿಜೆಪಿಯಲ್ಲಿ ಯಾವುದೇ ಅಸಮಾಧಾನ ಇಲ್ಲ ಎಂದರು.
ಇಂದು (ಆ.24) ಪ್ರವಾಸೋದ್ಯಮ ಸಚಿವರಾಗಿ ವಿಜಯನಗರ ಶಾಸಕ ಆನಂದ್ ಸಿಂಗ್ ಅಧಿಕಾರ ಸ್ವೀಕರಿಸಿದ ಸಂಗತಿಯನ್ನು ಮಾಧ್ಯಮಗಳಿಗೆ ತಿಳಿಸಿದ ಅಶೋಕ, “ನಮ್ಮಲ್ಲಿ ಯಾವುದೇ ಅಸಮಾಧಾನವಿಲ್ಲ. ಆನಂದಸಿಂಗ್ ಒಳ್ಳೆಯ ಮುಹೂರ್ತಕ್ಕೆ ಕಾಯುತ್ತಿದ್ದರು. ನಾನು ಈ ಹಿಂದೆ ಅವರನ್ನು ಭೇಟಿಯಾಗಿದ್ದೆ, ಆಗ ಸಮಸ್ಯೆ ಹೇಳಿಕೊಂಡಿದ್ದರು. ಮಾನ್ಯ ಮುಖ್ಯಮಂತ್ರಿಗಳೊಂದಿಗೂ ಚರ್ಚೆ ನಡೆಸಿದ್ದೇವೆ. ಸಿಎಂ ಒಂದು ಅಥವಾ ಎರಡು ದಿನಗಳಲ್ಲಿ ನವದೆಹಲಿಗೆ ಭೇಟಿ ನೀಡುವ ಸಾಧ್ಯತೆಯಿದೆ. ಅಲ್ಲಿ ಅವರು ಸಿಂಗ್ ಜೊತೆಗಿನ ಚರ್ಚೆಯನ್ನು ಪಕ್ಷದ ಹೈಕಮಾಂಡ್ಗೆ ತಲುಪಿಸುತ್ತಾರೆ ಎಂದರು.
ನಮ್ಮ ಪಕ್ಷದಲ್ಲಿ ಅಸಮಾಧಾನವೇನು ಇಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರವು ಉತ್ತಮ ಕೆಲಸ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಪರಿಣಾಮಕಾರಿ ಆಡಳಿತ ನೀಡಲಾಗುವುದು” ಎಂದು ಆರ್ ಅಶೋಕ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.