ತ್ರಿವಳಿ ತಲಾಖ್ ಮಸೂದೆಗೆ ತನ್ವೀರ್ ಸೇಠ್ ವಿರೋಧ
Team Udayavani, Dec 30, 2017, 6:40 AM IST
ಬೆಂಗಳೂರು: ತ್ರಿವಳಿ ತಲಾಖ್ ಮಸೂದೆಗೆ ವಿರೋಧ ವ್ಯಕ್ತಪಡಿಸಿರುವ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ತನ್ವೀರ್ ಸೇಠ್ ಮುಸ್ಲಿಂ ಸಮುದಾಯದ ವೈಯಕ್ತಿಕ ವಿಚಾರಗಳಲ್ಲಿ ಮಧ್ಯಪ್ರವೇಶ ಸಲ್ಲ ಎಂದು ಹೇಳಿದ್ದಾರೆ.
ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಂಡಿರುವ ತ್ರಿವಳಿ ತಲಾಖ್ಗೆ ಸಂಬಂಧಿಸಿದ ಮಸೂದೆಗೆ ನಾನೂ ಸೇರಿದಂತೆ ನಮ್ಮ ಸಮುದಾಯದ ವಿರೋಧ ಇದೆ ಎಂದು ತಿಳಿಸಿದರು.
ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೆ ಸಮಾನ ಹಕ್ಕು ನೀಡಿದೆ. ತಲಾಖ್ ಎಂಬುದು ವೈಯಕ್ತಿಕ ವಿಚಾರ. ಅದಕ್ಕೆ ಕಾನೂನು ಚೌಕಟ್ಟು ರೂಪಿಸಿ ಕಟ್ಟಿ ಹಾಕುವುದು ಸರಿಯಲ್ಲ ಎಂದರು.
ಈ ವಿಚಾರಕ್ಕೆ ಸಂಬಂಧಿಸಿದಂತೆ ಸಮುದಾಯದಜನಪ್ರತಿನಿಧಿಗಳು,ಧಾರ್ಮಿಕ ಮುಖಂಡರ ಅಭಿಪ್ರಾಯವನ್ನು ಸಂಗ್ರಹಿಸಿ ಕೇಂದ್ರ ಸರಕಾರಕ್ಕೆ ಕಳುಹಿಸಿಕೊಡಲಾಗುವುದು ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.