ಶಿಕ್ಷಕರ ವರ್ಗಾವಣೆ ತಡೆಗೆ ಸಚಿವರ ಸೂಚನೆ


Team Udayavani, Sep 27, 2018, 6:05 AM IST

mahesh-aa.jpg

ಬೆಂಗಳೂರು: ಶಾಲಾ ಶಿಕ್ಷಕರ ಹೆಚ್ಚುವರಿ ಹಾಗೂ ಕಡ್ಡಾಯ ವರ್ಗಾವಣೆ ಪ್ರಕ್ರಿಯೆ ಕೂಡಲೇ ತಡೆ ಹಿಡಿಯುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್‌. ಮಹೇಶ್‌ ಅವರು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ಸದ್ಯ ನಡೆಯುತ್ತಿರುವ ಪ್ರಕ್ರಿಯೆಯಲ್ಲಿ ತುಂಬಾ ಅನಾನುಕೂಲ ಆಗುತ್ತಿರುವ ಬಗ್ಗೆ ದೂರುಗಳು ಬರುತ್ತಿದೆ. ಹೀಗಾಗಿ ಕೂಡಲೇ ತಡೆ ಹಿಡಿಯುವುದು, ಪ್ರಕ್ರಿಯೆ ನಡೆಸುವ ಮೊದಲು ಕೋರಿಕೆ ವರ್ಗಾವಣೆ ನಡೆಸುವ ಕುರಿತು ಕಾನೂನು ಇಲಾಖೆಯ ಅಭಿಪ್ರಾಯ ಪಡೆಯುವಂತೆ ಪ್ರಧಾನ ಕಾರ್ಯದರ್ಶಿಗೆ ಸಚಿವರು ನಿರ್ದೇಶಿಸಿದ್ದಾರೆ.

ಶಿಕ್ಷಕರ ವರ್ಗಾವಣೆಗೆ ಒಂದಲ್ಲೊಂದು ಕಂಟಕ ಎದುರಾಗುತ್ತಲೆ ಇದೆ. ಶೈಕ್ಷಣಿಕ ವರ್ಷ ಆರಂಭಕ್ಕೂ ಪೂರ್ವದಲ್ಲೇ ನಡೆಯಬೇಕಿದ್ದ ವರ್ಗಾವಣೆ ಪ್ರಕ್ರಿಯೆ ಚುನಾವಣಾ ನೀತಿ ಸಂಹಿತೆಯಿಂದ ಮುಂದೂಡಲಾಗಿತ್ತು. ಕಡ್ಡಾಯ ವರ್ಗಾವಣೆ ಪ್ರಶ್ನಿಸಿ ಕೆಲವು ಶಿಕ್ಷಕರು ನ್ಯಾಯಾಲಯದ ಮೆಟ್ಟಿಲು ಏರಿದ್ದರಿಂದಲೂ ಸ್ವಲ್ಪ ವಿಳಂಬವಾಗಿತ್ತು. ಎಲ್ಲ ವಿಘ್ನ ಪರಿಹಾರವಾಗಿ, ಪರಿಷ್ಕೃತ ವೇಳಾಪಟ್ಟಿಯಂತೆ ವರ್ಗಾವಣೆ ನಡೆಯಬೇಕು ಎನ್ನುವಷ್ಟರಲ್ಲಿ ಸಚಿವರೇ ವರ್ಗಾವಣೆ ಪ್ರಕ್ರಿಯೆಗೆ ತಡೆ ನೀಡುವಂತೆ ಸೂಚಿಸಿರುವುದು ಶಿಕ್ಷಕರಲ್ಲಿ ಆತಂಕ ಮನೆಮಾಡಿದೆ.

2017-18ನೇ ಶೈಕ್ಷಣಿಕ ವರ್ಷದಲ್ಲಿ ವರ್ಗಾವಣೆ ಪ್ರಕ್ರಿಯೆ ನಡೆದಿರಲಿಲ್ಲ. ಕಳೆದ ವರ್ಷದ ಮಧ್ಯಭಾಗದಲ್ಲಿ ವರ್ಗಾವಣೆ ಮಾರ್ಗಸೂಚಿ ಸಿದ್ಧಪಡಿಸಲಾಗಿತ್ತು. ತಂತ್ರಾಂಶ ದೋಷ, ಶಿಕ್ಷಕರ ಮಾಹಿತಿ ಸಂಗ್ರಹಣೆ ಪೂರ್ಣಗೊಳ್ಳುವ ಹೊತ್ತಿಗೆ ಶೈಕ್ಷಣಿಕ ವರ್ಷವೇ ಮುಗಿದಿತ್ತು. ವರ್ಗಾವಣೆ ಸಂಬಂಧಿಸಿದಂತೆ ಅರ್ಜಿ ಸ್ವೀಕಾರ ಪೂರ್ಣಗೊಂಡಿದೆ. ಸುಮಾರು 72 ಸಾವಿರಕ್ಕೂ ಅಧಿಕ ಶಿಕ್ಷಕರು ವರ್ಗಾವಣೆಗೆ ಅರ್ಜಿ ಸಲ್ಲಿಸಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲಿ ಅರ್ಹ ಶಿಕ್ಷಕರ ದಾಖಲೆ ಪರಿಶೀಲನೆಯೂ ಪೂರ್ಣಗೊಂಡಿದೆ. ಕೌನ್ಸೆಲಿಂಗ್‌ ಪ್ರಕ್ರಿಯೆ ಹತ್ತಿರವಾಗುತ್ತಿದ್ದಂತೆ  ತಡೆಹಿಡಿಯಲು ನಿರ್ದೇಶಿಸಿರುವುದಕ್ಕೆ ಕೆಲವು ಶಿಕ್ಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

2

Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.