ಅಲ್ಪಸಂಖ್ಯಾಕ ಸ್ಥಾನಮಾನ : ಆದೇಶ ಹಿಂಪಡೆದ ಸರಕಾರ


Team Udayavani, Apr 18, 2018, 7:00 AM IST

KAr-1717.jpg

ಬೆಂಗಳೂರು: ಭಾಷಾ ಮತ್ತು ಧಾರ್ಮಿಕ ಅಲ್ಪಸಂಖ್ಯಾಕ ಶಿಕ್ಷಣ ಸಂಸ್ಥೆಗಳ ಸ್ಥಾನಮಾನಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಮಾ.19ರಂದು ಹೊರಡಿಸಿದ್ದ ಆದೇಶವನ್ನು ಸೋಮವಾರ ಹಿಂದಕ್ಕೆ ಪಡೆದಿದೆ. 

ಶಿಕ್ಷಣ ಸಂಸ್ಥೆಗಳು ಭಾಷಾ ಮತ್ತು ಧಾರ್ಮಿಕ ಅಲ್ಪಸಂಖ್ಯಾಕ ಸ್ಥಾನಮಾನ ಪಡೆಯುವ ಸಂಬಂಧ ಮಾ.1ರಂದು ಷರತ್ತುಗಳನ್ನು ವಿಧಿಸಿ ರಾಜ್ಯಪತ್ರದಲ್ಲಿ ಆದೇಶ ಹೊರಡಿಸಲಾಗಿತ್ತು. ಅಲ್ಪಸಂಖ್ಯಾಕ ಸ್ಥಾನಮಾನಕ್ಕೆ ನಿರ್ದಿಷ್ಟ ಪ್ರಮಾಣದಲ್ಲಿ ಅದೇ ಸಮುದಾಯದ ವಿದ್ಯಾರ್ಥಿಗಳು ಸಂಸ್ಥೆಯಲ್ಲಿ ಇರಬೇಕು ಎಂಬ ನಿಯಮ ರೂಪಿಸಲಾಗಿತ್ತು. ಸರಕಾರದ ಈ ನಿರ್ಧಾರಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು.  ಈ ಹಿನ್ನೆಲೆಯಲ್ಲಿ ಸರಕಾರ ಮಾ.19ರಂದು ಹೊರಡಿಸಿದ ಆದೇಶವನ್ನು ಹಿಂದಕ್ಕೆ ಪಡೆದಿದೆ. 

ರಾಜ್ಯ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಮುಂದಿನ ಶೈಕ್ಷಣಕ ವರ್ಷಕ್ಕೆ ಬೇಕಾದ ತಿದ್ದುಪಡಿ ಮಾಡು ವುದು ಕಷ್ಟವಾದ್ದರಿಂದ ಆದೇಶವನ್ನೇ ವಾಪಸ್‌ ಪಡೆದಿದೆ ಎಂದು ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.

ಟಾಪ್ ನ್ಯೂಸ್

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

CM Siddu

Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.