ಬೆಂಗಳೂರಿಗೂ ಭೇಟಿ ನೀಡಿದ್ದ ಮಿಸ್‌ಯೂನಿವರ್ಸ್
Team Udayavani, Dec 14, 2021, 12:34 PM IST
ಬೆಂಗಳೂರು;ನೂತನ ಭುವನ ಸುಂದರಿ ಹರ್ನಾಜ್ ಕೌರ್ ಸಂಧು ತಿಂಗಳ ಹಿಂದಷ್ಟೇ ಬೆಂಗಳೂರಿಗೆ ಆಗಮಿಸಿದ್ದರು. ನವೆಂಬರ್ 12ರಂದು ಇಲ್ಲಿನ ವಸಂತನಗರದ ಮಹಾವೀರ ಜೈನ್ ಆಸ್ಪತ್ರೆಯಲ್ಲಿ ಸ್ಮೈಲ್ ಟ್ರೈನ್ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸೀಳುತುಟಿ ಶಸ್ತ್ರಚಿಕಿತ್ಸಾ ವಿಭಾಗದ ಉದ್ಘಾಟನಾ ಸಮಾರಂಭದಲ್ಲಿ ಹರ್ನಾಜ್ ಕೌರ್ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಸೀಳುತುಟಿ ಶಸ್ತ್ರಚಿಕಿತ್ಸೆಗೆ ಒಳಗಾದ ಮಗುವಿನೊಂದಿಗೆ ಮಾತನಾಡಿ, 2021ರ ಮಿಸ್ ದಿವಾ ಕಿರೀಟವನ್ನು ಆ ಮಗುವಿಗೆ ತೊಡಿಸಿ ಸಂಭ್ರಮಿಸಿದ್ದರು.
ಸೌಂದರ್ಯ ಸ್ಪರ್ಧೆ ಮಿಸ್ ಯುನಿವರ್ಸ್ ನಲ್ಲಿ ಭಾರತದ ಚೆಲುವೆ ಹರ್ನಾಜ್ ಸಂಧು ಗೆಲುವು ಸಾಧಿಸಿದ್ದಾರೆ. ಈ ಮೂಲಕ 21 ವರ್ಷಗಳ ಬಳಿಕ ಮಿಸ್ ಯುನಿವರ್ಸ್ ಕಿರೀಟ ಭಾರತದ ಬೆಡಗಿಯ ಪಾಲಾಗಿದೆ.
ಇಸ್ರೇಲ್ ನ ಐಲಾಟ್‌ನಲ್ಲಿ ನಡೆದ ಸ್ಪರ್ಧೆಯಲ್ಲಿ ಹರ್ನಾಜ್ ಸಂಧು ಅವರು ಪರಾಗ್ವೆ ಮತ್ತು ದಕ್ಷಿಣ ಆಫ್ರಿಕಾದ ಸ್ಪರ್ಧಿಗಳನ್ನು ಸೋಲಿಸಿದರು. ಮೆಕ್ಸಿಕೋದ ಮಾಜಿ ವಿಶ್ವ ಸುಂದರಿ 2020 ರ ಆಂಡ್ರಿಯಾ ಮೆಜಾ ಅವರು ಸಮಾರಂಭದಲ್ಲಿ ಹರ್ನಾಜ್ ಸಂಧುಗೆ ಕಿರೀಟವನ್ನು ತೊಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ
Ambedkar Row: ಕಾಂಗ್ರೆಸ್ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ
Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ
Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್ ವಿರುದ್ಧ ತಿರುಗಿ ಬಿದ್ದ ಸಂತರು
Ambedkar Row: ಕಾಂಗ್ರೆಸ್ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.