Fake Facebook: ಶಾಸಕ ಸುರೇಶ್ ಕುಮಾರ್ ಹೆಸರಿನಲ್ಲಿ ನಕಲಿ ಫೇಸ್ಬುಕ್!
Team Udayavani, Nov 18, 2023, 10:32 AM IST
ಬೆಂಗಳೂರು: ಮಾಜಿ ಸಚಿವ, ಶಾಸಕ ಎಸ್.ಸುರೇಶ್ ಕುಮಾರ್ ಅವರ ನಕಲಿ ಫೇಸ್ಬುಕ್ ಖಾತೆಯಿಂದ ಅವರ ಸ್ನೇಹಿತರಿಗೆ ಆನ್ಲೈನ್ನಲ್ಲಿ ಹಣಕ್ಕೆ ಬೇಡಿಕೆ ಇಟ್ಟಿರುವ ಸಂಗತಿ ಬೆಳಕಿಗೆ ಬಂದಿದೆ.
ಸುರೇಶ್ ಕುಮಾರ್ ಈ ಕುರಿತು ತಮ್ಮ ಫೇಸ್ ಬುಕ್ ಪೇಜ್ನಲ್ಲಿ ಬರೆದುಕೊಂಡಿದ್ದಾರೆ. ನನ್ನ ಹೆಸರಿನಲ್ಲಿ ಯಾರೋ ದುರುಳರು ನಕಲಿ ನಕಲಿ ಅಕೌಂಟ್ ಮೂಲಕ ಎಲ್ಲರಿಗೂ ಹಣ ಕೇಳುತ್ತಿದ್ದಾರೆಂದು ನನ್ನ ಗೆಳೆಯರೊಬ್ಬರು ಗಮನಕ್ಕೆ ತಂದಿದ್ದಾರೆ.
ನನಗೆ ಯಾರಿಂದಲೂ ಫೋನ್ ಪೇ ಅಥವಾ ಗೂಗಲ್ ಪೇ ಅಥವಾ ಇನ್ಯಾವುದರ ಮೂಲಕ ಹಣವನ್ನು ಕೇಳುವ ಪರಿಸ್ಥಿತಿ ಬಂದಿಲ್ಲ. ಈ ನಕಲಿ ಅಕೌಂಟರ್ಗಳ ಮಾತಿನ ಮೋಡಿಗೆ ಬಲಿಯಾಗಬೇಡಿ. ಈ ಕುರಿತು ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೂ ದೂರು ಸಲ್ಲಿಸುತ್ತಿರುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.