ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟ ಶಾಸಕ


Team Udayavani, Oct 17, 2017, 11:59 AM IST

vahana-sanchara.jpg

ಕೆ.ಆರ್‌.ಪುರ: ಇತ್ತಿಚೆಗೆ ಸುರಿದ ಭಾರಿ ಮಳೆಗೆ ಹೆಣ್ಣೂರು ಬಾಗಲೂರು ರಸ್ತೆಯ ಗೆದ್ದಲಹಳ್ಳಿ ರೈಲ್ವೆ ಸೇತುವೆ ಸಮೀಪ ಎತೇಚ್ಚವಾಗಿ ನೀರು ಸಂಗ್ರಹವಾಗಿ ವಾಹನ ಸಂಚಾರ ಅಸ್ಥವ್ಯಸ್ಥವಾಗಿದ್ದು ಸೋಮವಾರ ಶಾಸಕ ಬಿ.ಎ.ಬಸವರಾಜ ಖುದ್ದು ನೀರು ತೆರವು ಮಾಡುವ ಮೂಲಕ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. 

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಗೆದ್ದಲಹಳ್ಳಿಯಲ್ಲಿ ಹಾದು ಹೋಗಿರುವ ಮುಖ್ಯರಸ್ತೆಯಲ್ಲಿ ಗುಂಡಿಗಳು ಹೆಚ್ಚಿದ್ದು, ಪಕ್ಕದಲ್ಲೇ  ಎಸ್‌ಟಿಪಿ ಪ್ಲಾಂಟ್‌ಗಳಿಗೆ ನೀರು ಹರಿಯುವ ದೊಡ್ಡದಾದ ರಾಜಕಾಲುವೆ ಇದೆ, ನಿರಂತರ ಮಳೆಯಿಂದ ಹೆಚ್ಚು ಪ್ರಮಾಣದ ನೀರು ರಸ್ತೆಯಲ್ಲೇ ಸಂಗ್ರಹವಾಗಿ ವಾಹನ  ಸವಾರರಿಗೆ ತೀವ್ರ ತೊಂದರೆಯಾಗುತ್ತಿತ್ತು.

ಇದನ್ನು ಮನಗಂಡ ಶಾಸಕರು ಸೋಮವಾರ ಬೆಳಗ್ಗೆ 8 ಗಂಟೆಯಿಂದ ಸಂಜೆ 6ರವೆಗೂ ಸ್ಥಳದಲ್ಲೇ ಹಾಜರಿದ್ದು ಬಿಬಿಎಂಪಿ ಅಧಿಕಾರಿಗಳು ಮತ್ತು ಸಿಬ್ಬಂದಿ ಸಹಯೋಗದಲ್ಲಿ ನೀರನ್ನು ತೆರವು ಮಾಡಿದ್ದಲ್ಲದೆ, ಮತ್ತೆ ನೀರು ಸಂಗ್ರವಾಗದಂತೆ ಜಲ್ಲಿ ಸುರಿದು ಸಮತಟ್ಟು ಮಾಡಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಪಾಲಿಕೆ ಸದಸ್ಯೆ ರಾಧಮ್ಮ ವೆಂಕಟೇಶ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮುನೇಗೌಡ ಇತರರು ಇದ್ದರು.

ಟಾಪ್ ನ್ಯೂಸ್

Police Exam: ಕಿವಿಯಲ್ಲಿ ಬ್ಲೂ ಟೂತ್ ಸಾಧನ ಇಟ್ಟು ಪರೀಕ್ಷೆ ಬರೆದು ಸಿಕ್ಕಿ ಬಿದ್ದ ಅಭ್ಯರ್ಥಿ

Police Exam: ಕಿವಿಯಲ್ಲಿ ಬ್ಲೂ ಟೂತ್ ಸಾಧನ ಇಟ್ಟು ಪರೀಕ್ಷೆ ಬರೆದು ಸಿಕ್ಕಿ ಬಿದ್ದ ಅಭ್ಯರ್ಥಿ

11-knee-1

Osteoarthritis, Knee Osteoarthritis: ಮೂಳೆ ಸವೆತ ಹಾಗೂ ಮಂಡಿ ಸವೆತ

Former Assam cricketer Devjit Saikia appointed as BCCI secretary

Saikia: ಬಿಸಿಸಿಐ ಕಾರ್ಯದರ್ಶಿಯಾಗಿ ಮಾಜಿ ಅಸ್ಸಾಂ ಕ್ರಿಕೆಟರ್‌ ದೇವಜಿತ್‌ ಸೈಕಿಯಾ ನೇಮಕ

10-liver-cancer

Liver Cancer: ಯಕೃತ್‌ ಕ್ಯಾನ್ಸರ್‌ನೊಂದಿಗೆ ಬದುಕಲು ಕಾರ್ಯತಂತ್ರಗಳು

Video: ಸಿಎಂ ಯೋಗಿಗೆ ಜೀವ ಬೆದರಿಕೆ… ಪೊಲೀಸರ ಕೈರುಚಿ ನೋಡುತ್ತಿದ್ದಂತೆ ಕ್ಷಮೆಯಾಚನೆ

Video: ಸಿಎಂ ಯೋಗಿಗೆ ಜೀವ ಬೆದರಿಕೆ… ಪೊಲೀಸರ ಲಾಠಿ ರುಚಿ ನೋಡುತ್ತಿದ್ದಂತೆ ಕ್ಷಮೆಯಾಚನೆ

2 Noida men suffocate after leaving stove burning overnight

Noida: ಜೀವ ತೆಗೆದ ಚೋಲೆ; ಸ್ಟವ್‌ ಆರಿಸದೆ ಮಲಗಿದ್ದ ಇಬ್ಬರು ಉಸಿರುಕಟ್ಟಿ ಸಾ*ವು

9-hmpv

HMPV: ಹ್ಯೂಮನ್‌ ಮೆಟಾನ್ಯುಮೊ ವೈರಸ್‌ (ಎಚ್‌ಎಂಪಿವಿ); ಹೊಸ ಆತಂಕವೇನೂ ಅಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-bbmp

Bengaluru: ಅಡಮಾನ ಆಸ್ತಿ ಮಾರಾಟ ಮಾಡಲು ಶೀಘ್ರದಲ್ಲೇ ಇ-ಖಾತೆ

7-bng

Metro: ನಾನ್‌ ಪೀಕ್‌ ಅವರ್‌: ಮೆಟ್ರೋ ಶೇ.5 ಅಗ್ಗ ?

6-bng

Bengaluru: 40 ಲಕ್ಷ ರೂ. ನಕಲಿ ಸಿಗರೆಟ್‌ ಜಪ್ತಿ: ಕೇರಳದ ಇಬ್ಬರು ಆರೋಪಿಗಳ ಸೆರೆ

5-bng

Bengaluru: ಐಶ್ವರ್ಯ ಗೌಡಳಿಂದ ಇನ್ನೊಂದು ಬೆಂಜ್‌ ಕಾರು ಜಪ್ತಿ

4-bng

Bengaluru Crime: ಪ್ರಿಯಕರ ಆತ್ಮಹತ್ಯೆ: ಪ್ರೇಯಸಿಯೂ ನೇಣಿಗೆ ಶರಣು

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Police Exam: ಕಿವಿಯಲ್ಲಿ ಬ್ಲೂ ಟೂತ್ ಸಾಧನ ಇಟ್ಟು ಪರೀಕ್ಷೆ ಬರೆದು ಸಿಕ್ಕಿ ಬಿದ್ದ ಅಭ್ಯರ್ಥಿ

Police Exam: ಕಿವಿಯಲ್ಲಿ ಬ್ಲೂ ಟೂತ್ ಸಾಧನ ಇಟ್ಟು ಪರೀಕ್ಷೆ ಬರೆದು ಸಿಕ್ಕಿ ಬಿದ್ದ ಅಭ್ಯರ್ಥಿ

11-knee-1

Osteoarthritis, Knee Osteoarthritis: ಮೂಳೆ ಸವೆತ ಹಾಗೂ ಮಂಡಿ ಸವೆತ

3

Mangaluru: ಬಂದರಿನಲ್ಲಿ ಐಪಿಎಲ್‌ ಮಾದರಿ ಗಲ್ಲಿ ಕ್ರಿಕೆಟ್‌!

prajwal devaraj starrer raksasa movie releasing in telugu

Prajwal Devaraj: ತೆಲುಗಿನಲ್ಲೂ ರಿಲೀಸ್‌ ಆಗುತ್ತಿದೆ ʼರಾಕ್ಷಸʼ

2(1

Mangaluru: ಕದ್ರಿ ಪಾರ್ಕ್‌ನಲ್ಲಿ ಕಲಾಲೋಕ ವೈಭವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.