ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಬಿಡುಗಡೆ
Team Udayavani, Dec 8, 2018, 6:40 AM IST
ಬೆಂಗಳೂರು:ಬೆಳಗಾವಿ ಅಧಿವೇಶನದಲ್ಲಿ ಶಾಸಕರಿಂದ ಮುಜುಗರ ತಪ್ಪಿಸಿಕೊಳ್ಳಲು ರಾಜ್ಯ ಸರ್ಕಾರ 2018-19 ನೇ ಸಾಲಿನ ಶಾಸಕರ ಪ್ರದೇಶಾಭಿವೃದ್ಧಿ ನಿಧಿಗೆ ಎರಡನೇ ಕಂತಿನ ಅನುದಾನ ಬಿಡುಗಡೆ ಮಾಡಿದೆ.
ಎರಡನೇ ಕಂತಿನಲ್ಲಿ 225 ಶಾಸಕರು ಹಾಗೂ 68 ವಿಧಾನ ಪರಿಷತ್ ಸದಸ್ಯರ ಕ್ಷೇತ್ರಗಳಿಗೆ ತಲಾ 50 ಲಕ್ಷದಂತೆ ಒಟ್ಟು 147 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ. ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಅನುದಾನವನ್ನು ಜಿಲ್ಲಾಧಿಕಾರಿಗಳ ವಯಕ್ತಿಕ ಖಾತೆಯಲ್ಲಿಟ್ಟು, ಶಾಸಕರು ಕ್ರಿಯಾ ಯೋಜನೆ ಸಲ್ಲಿಸಿದಂತೆ ಯೋಜನೆಗಳಿಗೆ ಹಣ ಬಿಡುಗಡೆ ಮಾಡಲು ಸರ್ಕಾರದ ಆದೇಶದಲ್ಲಿ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Food Department Operation: ಬಿಪಿಎಲ್ ಚೀಟಿದಾರರಿಗೆ ಎಪಿಎಲ್ ಕಾವು!
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.