ದೇವಾಲಯಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸುವಂತೆ ಸರಕಾರಕ್ಕೆ ಮನವಿ
Team Udayavani, Dec 18, 2022, 5:45 AM IST
ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳ ವ್ಯಾಪ್ತಿಯ ದೇವಾಲಯಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸುವಂತೆ ಅಖೀಲ ಕರ್ನಾಟಕ ಹಿಂದೂ ದೇವಾಲಯಗಳ ಆರ್ಚಕರ – ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟ ಸರಕಾರಕ್ಕೆ ಮನವಿ ಮಾಡಿದೆ.
ಶನಿವಾರ ವಿಧಾನ ಸೌಧದಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಅವರನ್ನು ಭೇಟಿ ಮಾಡಿದ ಒಕ್ಕೂಟದ ಅಧ್ಯಕ್ಷ ಕೆ.ಎಸ್. ದೀಕ್ಷಿತ್ ನೇತೃತ್ವದ ನಿಯೋಗ ಧಾರ್ಮಿಕ ಆಚರಣೆ ಮಧ್ಯೆ ಆಶ್ಲೀಲವಾದ ರಿಂಗ್ ಟ್ಯೂನ್ಗಳು ಕಿರಿಕಿರಿ ಉಂಟು ಮಾಡುತ್ತವೆ. ಧ್ಯಾನಸ್ತರಾಗಿರುವ ವೇಳೆ ಹೆಣ್ಣು ಮಕ್ಕಳ ಫೋಟೋ ತೆಗೆಯುವುದೂ ಕಂಡು ಬಂದು ಬಂದಿದೆ.
ಜತೆಗೆ ದೇವರ ಫೋಟೋ ತೆಗೆಯುವುದು, ಗರ್ಭ ಗುಡಿಗೆ ಬೆನ್ನು ಹಾಕಿ ಫೋಟೋ ತೆಗೆಯಲಾಗುತ್ತಿದೆ. ಪೂಜೆ, ಹೋಮ ಹವನ ಮಾಡುವಾಗ ಮೊಬೈಲ್ ಬಳಸಿದಲ್ಲಿ ಏಕಾಗ್ರತೆ ತಪ್ಪುತ್ತದೆ. ಈ ಎಲ್ಲ ಕಾರಣಗಳಿಂದಾಗಿ ದೇವಾಲಯಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸಬೇಕು ಎಂದು ಆಗ್ರಹಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ | Video
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.