ಮೋದಿ, ಶಾ ರಾಜ್ಯ ಪ್ರವಾಸ ಮುಂದಕ್ಕೆ?


Team Udayavani, Aug 7, 2018, 7:15 AM IST

modi-amit.jpg

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ರಾಜ್ಯ ಪ್ರವಾಸ
ಮುಂದಕ್ಕೆ ಹೋಗುವ ಸಾಧ್ಯತೆಯಿದೆ.

ಆಗಸ್ಟ್‌ ಕೊನೆಯ ವಾರದಲ್ಲಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ರಾಜ್ಯ ಪ್ರವಾಸ ನಿಗದಿಯಾಗಿತ್ತಾದರೂ
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್‌ 3ನೇ ವಾರಕ್ಕೆ ಮುಂದೂಡಿಕೆಯಾಗಬಹುದು ಎಂದು ಹೇಳಲಾಗಿದೆ.

ಹಾವೇರಿ ಅಥವಾ ಚಿಕ್ಕೋಡಿಯಲ್ಲಿ ರೈತ ಸಮಾವೇಶ ನಡೆಸಿ ಪ್ರಧಾನಿ ಮೋದಿ ಅವರನ್ನು ಕರೆಸಿ ಲೋಕಸಭೆ
ಚುನಾವಣೆಗೆ ಚಾಲನೆ ನೀಡಲು ಬಿಜೆಪಿ ತೀರ್ಮಾನಿಸಿತ್ತು. ಅದಕ್ಕೆ ಮುಂಚೆ ಅಮಿತ್‌ ಶಾ ಭೇಟಿಯ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ, ಸಂಸತ್‌ ಅಧಿವೇಶನ ಹಿನ್ನೆಲೆಯಲ್ಲಿ ಅಮಿತ್‌ ಶಾ ಭೇಟಿ ಮುಂದೂಡಲಾಗಿತ್ತು. ನಂತರ ನರೇಂದ್ರ ಮೋದಿಯವರ ಕಾರ್ಯಕ್ರಮ ನಿಗದಿಯಾಗಿತ್ತಾದರೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ ನಿಗದಿಯಾಗಿರುವುದರಿಂದ ಚುನಾವಣೆ ಪ್ರಕ್ರಿಯೆ ಮುಗಿದ ನಂತರ ಬರಬಹುದು ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

UCC

UCC ಕೈಪಿಡಿಗೆ ಉತ್ತರಾಖಂಡ ಒಪ್ಪಿಗೆ: ಶೀಘ್ರವೇ ಜಾರಿ

ಮಾರನಹಳ್ಳಿ-ಅಡ್ಡಹೊಳೆ ಹೆದ್ದಾರಿ ದುರಸ್ತಿ: ಡಾ| ಹೆಗ್ಡೆ ಅವರಿಗೆ ಮನವಿ

ಮಾರನಹಳ್ಳಿ-ಅಡ್ಡಹೊಳೆ ಹೆದ್ದಾರಿ ದುರಸ್ತಿ: ಡಾ| ಹೆಗ್ಡೆ ಅವರಿಗೆ ಮನವಿ

Madikeri: ಅರೆಭಾಷಿಕ ಗೌಡರ ಅವಹೇಳನ: ಕ್ರಮಕ್ಕೆ ಆಗ್ರಹ

Madikeri: ಅರೆಭಾಷಿಕ ಗೌಡರ ಅವಹೇಳನ: ಕ್ರಮಕ್ಕೆ ಆಗ್ರಹ

Aranthodu ಕಲ್ಲುಗುಂಡಿ: ಮಟ್ಕಾ ಅಡ್ಡೆಗೆ ಪೊಲೀಸರ ದಾಳಿ;  ಓರ್ವನ ಬಂಧನ

Aranthodu ಕಲ್ಲುಗುಂಡಿ: ಮಟ್ಕಾ ಅಡ್ಡೆಗೆ ಪೊಲೀಸರ ದಾಳಿ; ಓರ್ವನ ಬಂಧನ

Karkala: ಎಂಬಿಎ ವಿದ್ಯಾರ್ಥಿ ಬಾವಿಗೆ ಹಾರಿ ಆತ್ಮಹ*ತ್ಯೆ

Karkala: ಎಂಬಿಎ ವಿದ್ಯಾರ್ಥಿ ಬಾವಿಗೆ ಹಾರಿ ಆತ್ಮಹ*ತ್ಯೆ

Ankola: 10 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Ankola: 10 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Brahmavar: ಆನ್‌ಲೈನ್‌ ವ್ಯವಹಾರ ಹೆಸರಲ್ಲಿ ಲಕ್ಷಾಂತರ ರೂ. ಮೋಸ

Brahmavar: ಆನ್‌ಲೈನ್‌ ವ್ಯವಹಾರ ಹೆಸರಲ್ಲಿ ಲಕ್ಷಾಂತರ ರೂ. ಮೋಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eshwara Khandre: ಉದ್ದಿಮೆಗಳಿಗೆ 30 ದಿನದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಕ್ಲಿಯರೆನ್ಸ್‌

Eshwara Khandre: ಉದ್ದಿಮೆಗಳಿಗೆ 30 ದಿನದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಕ್ಲಿಯರೆನ್ಸ್‌

Congress ಶಾಸಕ ನರೇಂದ್ರಸ್ವಾಮಿಗೆ ಕೆಎಸ್‌ಪಿಸಿಬಿ ಅಧ್ಯಕ್ಷ ಪಟ್ಟ?

Congress ಶಾಸಕ ನರೇಂದ್ರಸ್ವಾಮಿಗೆ ಕೆಎಸ್‌ಪಿಸಿಬಿ ಅಧ್ಯಕ್ಷ ಪಟ್ಟ?

ಎ.ಎಂ. ಪ್ರಸಾದ್‌ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?

ಎ.ಎಂ. ಪ್ರಸಾದ್‌ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

UCC

UCC ಕೈಪಿಡಿಗೆ ಉತ್ತರಾಖಂಡ ಒಪ್ಪಿಗೆ: ಶೀಘ್ರವೇ ಜಾರಿ

ಮಾರನಹಳ್ಳಿ-ಅಡ್ಡಹೊಳೆ ಹೆದ್ದಾರಿ ದುರಸ್ತಿ: ಡಾ| ಹೆಗ್ಡೆ ಅವರಿಗೆ ಮನವಿ

ಮಾರನಹಳ್ಳಿ-ಅಡ್ಡಹೊಳೆ ಹೆದ್ದಾರಿ ದುರಸ್ತಿ: ಡಾ| ಹೆಗ್ಡೆ ಅವರಿಗೆ ಮನವಿ

1-telanga

America; ಗುಂಡು ಹಾರಿಸಿ ತೆಲಂಗಾಣದ ಯುವಕನ ಹ*ತ್ಯೆ

Kasaragod ಬದ್ಧತೆ, ಸೇವಾ ಮನೋಭಾವದಿಂದ ಯಶಸ್ಸು: ಎಡನೀರು ಸ್ವಾಮೀಜಿ

Kasaragod ಬದ್ಧತೆ, ಸೇವಾ ಮನೋಭಾವದಿಂದ ಯಶಸ್ಸು: ಎಡನೀರು ಸ್ವಾಮೀಜಿ

amitab bacchan

Amitabh Bachchan; ಫ್ಲ್ಯಾಟ್‌ ಮಾರಿ 4 ವರ್ಷದಲ್ಲಿ 52 ಕೋಟಿ ರೂ. ಲಾಭ ಗಳಿಸಿದ ಬಿಗ್‌ ಬಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.