ಮೊಹಮ್ಮದ್ ನಲಪಾಡ್ ಪ್ರಕರಣ:ಗಣ್ಯರ ಮಕ್ಕಳಿಗೂ ಬಿಸಿ
Team Udayavani, Apr 12, 2018, 7:25 AM IST
ಬೆಂಗಳೂರು:ಉದ್ಯಮಿ ಲೋಕನಾಥ್ ಪುತ್ರ ವಿದ್ವತ್ ಮೇಲಿನ ಹಲ್ಲೆ ಪ್ರಕರಣದ ಬಿಸಿ ರಾಜಕೀಯ ಮುಖಂಡರು ಹಾಗೂ ಸೆಲೆಬ್ರಿಟಿಗಳ ಮಕ್ಕಳಿಗೂ ತಟ್ಟಲಿದೆ.
ಈಗಾಗಲೇ ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ ಪುತ್ರ ಸುನಿಲ್ ಬೋಸ್ನನ್ನು ವಿಚಾರಣೆ ನಡೆಸಿರುವ ಸಿಸಿಬಿ ಪೊಲೀಸರು, ಘಟನೆ ವೇಳೆ ಸ್ಥಳದಲ್ಲಿ ಇತರೆ ರಾಜಕೀಯ ಮುಖಂಡರು ಹಾಗೂ ಗಣ್ಯರ ಪುತ್ರರಿಗೂ ನೋಟಿಸ್ ಜಾರಿ ಮಾಡಲು ಮುಂದಾಗಿದ್ದಾರೆ. ಶಾಸಕ ಆರ್.ವಿ.ದೇವರಾಜ್ ಪುತ್ರ ಯುವರಾಜ್, ಸಂಸದ ಪಿ.ಸಿ.ಮೋಹನ್ ಪುತ್ರ, ನಟ, ಶಾಸಕ ಅಂಬರೀಷ್ ಪುತ್ರ, ಮಾಜಿ ಸಚಿವ ಮುರುಗೇಶ್ ನಿರಾಣಿ ಪುತ್ರನಿಗೂ ನೋಟಿಸ್ ಜಾರಿ ಮಾಡಲು ಸಿದ್ಧತೆ ನಡೆಸಿದ್ದಾರೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.
ಘಟನಾ ಸ್ಥಳ ಸಿಸಿಟಿವಿ ದೃಶ್ಯಾವಳಿಯನ್ನು ಸಂಗ್ರಹಿಸಿದ ಸಿಸಿಬಿ ಪೊಲೀಸರು ಈ ದೃಶ್ಯಗಳಲ್ಲಿ ಪತ್ತೆಯಾದ ಎಲ್ಲ ವ್ಯಕ್ತಿಗಳಿಗೂ ನೋಟಿಸ್ ಜಾರಿ ಮಾಡಿ ಹೇಳಿಕೆ ದಾಖಲಿಸಿಕೊಳ್ಳಲಿದ್ದಾರೆ. ಇವರೆಲ್ಲ ಘಟನೆ ನಡೆದ ಫರ್ಜಿ ಕೆಫೆಯಲ್ಲಿ ಇದ್ದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.