ಸಾಗಿಬಂದ ಹಾದಿ ಮರೆಯಬಾರದು: ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್
Team Udayavani, Mar 8, 2020, 12:26 PM IST
ಬೆಂಗಳೂರು: ಮನುಷ್ಯ ಎಷ್ಟೇ ಪ್ರಗತಿ ಸಾಧಿಸಿದರೂ ತಾನು ಬೆಳೆದುಬಂದ ಹಾದಿಯನ್ನು ಮರೆಯಬಾರದು ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಬೆಂಗಳೂರು ಹೊರವಲಯದ ಜನಸೇವಾ ವಿದ್ಯಾಕೇಂದ್ರದ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಸಂಘ ಇಷ್ಟೊಂದು ಬದಲಾಗಿದೆ. ಆದರೆ, ಸ್ವಯಂಸೇವಕರ ನಿಷ್ಠೆ, ಪ್ರಮಾಣಿಕತೆ, ಶ್ರದ್ಧೆ ಸ್ವಲ್ಪವೂ ಬದಲಾಗಿಲ್ಲ. ಹಿಂದೆ ಹೇಗೆ ಕೆಲಸ ಮಾಡುತ್ತಿದ್ದರೂ ಈಗಲೂ ಹಾಗೆ ಕೆಲಸ ಮಾಡುತ್ತಾರೆ ಎಂದರು.
ಜಗತ್ತಿನಲ್ಲಿ ನಾವು ಮುಂದೆ ಸಾಗಬೇಕಾದರೆ ಸಾಧನೆ ಬೇಕು. ಲೋಕಕಲ್ಯಾಣಕ್ಕಾಗಿ ಸುವಿಧ ಇರಬೇಕು. ಸಾಧನೆ ಮತ್ತು ಸುವಿಧದಿಂದ ಜಗತ್ತು ಚೆನ್ನಾಗಿರುತ್ತದೆ. ಶಿಕ್ಷಣವು ಸಂಸ್ಕಾರದ ಭಾಗವಾಗಿರಬೇಕು ಮತ್ತು ಕಾರ್ಯಪರತೆಯು ಉತ್ಕೃಷ್ಟ ರೂಪದಲ್ಲಿ ಮಾಡಬೇಕು ಎಂದು ಸಲಹೆ ನೀಡಿದರು.
ಮುದ್ದೇನ ಹಳ್ಳಿ ಸತ್ಯಸಾಯಿ ಗ್ರಾಮದ ಮಧುಸೂಧನ್ ಸಾಯಿ ಜೀ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ , ಸಚಿವರಾದ ಆರ್ ಅಶೋಕ್, ವಿ ಸೋಮಣ್ಣ, ಬೈರತಿ ಬಸವರಾಜ್, ಎಸ್ ಟಿ ಸೋಮಶೇಖರ್, ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ, ಸಂಸದೆ ಶೋಭಾ ಕರಂದ್ಲಾಜೆ, ಆರೆಸ್ಸೆಸ್ ಪ್ರಮುಖರಾದ ಕಲಡ್ಕ ಪ್ರಭಾಕರ್ ಭಟ್ ಮತ್ತು ಮುಕುಂದ್ ಮೊದಲಾದವವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.