ವಿದ್ಯುತ್‌ಗೆ ಕೊಟ್ಟ ಹಣ ಪೋಲು

Team Udayavani, Oct 5, 2017, 12:19 PM IST

blore-2.jpg

ಮಹದೇವಪುರ: ಮಂಡೂರು ಸಮೀಪ ಸ್ಥಗಿತಗೊಂಡಿದ್ದ ತ್ಯಾಜ್ಯ ವಿಲೇವಾರಿ ಘಟಕ ಪ್ರದೇಶಕ್ಕೆ ಭರವಸೆಗಳ ಸಮಿತಿ ಅಧ್ಯಕ್ಷ ಹಾಗೂ ಸದಸ್ಯರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.

ನಂತರ ಸುದ್ದಿಗಾರರೊಂದಿಗೆ ಭರವಸೆಗಳ ಸಮಿತಿ ಅಧ್ಯಕ್ಷ ಬಸವರಾಜ ಹೊರಟ್ಟಿ ಮಾತನಾಡಿ, ಮಂಡೂರು ಸಮೀಪ ತ್ಯಾಜ್ಯವಿಲೇವಾರಿ ಘಟಕ ಸ್ಥಗಿತಗೊಳ್ಳಲು ಕಾರಣವೇನು? ಅದರಲ್ಲಿ ಆರಂಭವಾಗಬೇಕಿದ್ದ ಗಾಯತ್ರಿ ಶ್ರೀನಿವಾಸ್‌ ವಿದ್ಯುತ್‌ ಉತ್ಪಾದನಾ ಘಟಕ ಆರಂಭವಾಗದಿರಲು ಕಾರಣ ಏನೆಂಬುದರ ಬಗ್ಗೆ ಪರಿಶೀಲಿಸಲಾಗಿದೆ ಎಂದರು.

ವರದಿ ಕೊಡುವುದಷ್ಟೇ ನಮ್ಮ ಕೆಲಸ: ತ್ಯಾಜ್ಯವಿಲೇವಾರಿ ಘಟಕದಲ್ಲಿ ವಿದ್ಯುತ್‌ ಉತ್ಪಾದಿಸಲು ಸರ್ಕಾರ ನೀಡಿದ ನೂರಾರು ಕೋಟಿ ರೂ. ಸಂಪೂರ್ಣ ಪೋಲಾಗಿರುವುದು ಕಂಡು ಬಂದಿದೆ. ಯಾರಿಂದ ತಪ್ಪು ನಡೆದಿದೆ ಎಂಬ ಮಾಹಿತಿ ಸಂಗ್ರಹಿಸಿ ಸರ್ಕಾರಕ್ಕೆ ವರದಿ ನೀಡಲಿದ್ದೇವೆ.

ಹಲವು ವದಂತಿಗಳನ್ನು ನಂಬಿ ಮಂಡೂರು ಮತ್ತು ಸುತ್ತಲ ಗ್ರಾಮಸ್ಥರು ಡಂಪಿಂಗ್‌ ಯಾರ್ಡ್‌ಗೆ ಜಮಾಯಿಸಿ ಕಸ ಹಾಕಲು ಮಂಡೂರಿಗೆ ಭೇಟಿ ನೀಡಿರುವಂತೆ ಬಿಂಬಿಸಲಾಗುತ್ತಿದೆ. ಸಮಿತಿ ಕೇವಲ ವರದಿಯನ್ನಷ್ಟೇ ಸರ್ಕಾರಕ್ಕೆ ಒಪ್ಪಿಸುವುದು ನಮ್ಮ ಕೆಲಸ, ಕಸ ಹಾಕವುದು ಬಿಡುವುದು ಸರ್ಕಾರಕ್ಕೆ ಬಿಟ್ಟ ವಿಚಾರ ಎಂದು ತಿಳಿಸಿದರು.

ಪರಿಶೀಲನೆ: ವಿಧಾನ ಸಭೆಯಲ್ಲಿ ಮಂಡೂರು ತ್ಯಾಜ್ಯ ಸ್ಥಗಿತಗೊಳ್ಳಲು ಕಾರಣ, ಗಾಯಿತ್ರಿ ಶ್ರೀನಿವಾಸ್‌ ಸಂಸ್ಥೆಗೆ ನೀಡಿದ ಹಣ ಏನಾಯ್ತು ಎಂಬ ಚರ್ಚೆ ಎದ್ದಿದ್ದು, ಭರವಸೆಗಳ ಸಮಿತಿ ಸದಸ್ಯರು ಈ ಕುರಿತು ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚಿಸಿದ್ದು ಅದರಂತೆ ಸ್ಥಳಕ್ಕೆ ಭೇಟಿ ನೀಡಿ ಘಟಕವನ್ನು ಮತ್ತು ಕಸ ಸುರಿದಿದ್ದ ಪ್ರದೇಶವನ್ನು ಪರಿಶೀಲಿಸಲಾಗಿದೆ ಎಂದು ಹೇಳಿದರು.

ಸಮಿತಿ ಸದಸ್ಯ ಟಿ.ಶರವಣ ಮಾತನಾಡಿ, ಮಂಡೂರಿಗೆ ಸಮಿತಿ ಭೇಟಿ ಹಿನ್ನೆಲೆ ಹಲವು ಗುಮಾನಿಗಳೆದ್ದಿವೆ. ಕಸ ಹಾಕಿಸಲು ನೀಡಿದ ಭೇಟಿ ಇದಲ್ಲ, ಇಲ್ಲಿ ಕಸ ಹಾಕೋ ಪ್ರಶ್ನೆಯೇ ಇಲ್ಲ, ಸ್ಥಳೀಯ ನಾಗರಿಕರ ಹಿತ ಕಾಯುವುದು ನಮ್ಮ ಕರ್ತವ್ಯ, ಒಂದೊಮ್ಮೆ ಕಸ ಹಾಕಿದರೆ ನಾನು ಸಹ ಗ್ರಾಮಸ್ಥರ ಪ್ರತಿಭಟನೆಯಲ್ಲಿ ಭಾಗವಹಿಸುತ್ತೇನೆ ಎಂದರು.

ಟಾಪ್ ನ್ಯೂಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

3

Bengaluru: ಕ್ಯಾಬ್‌ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್‌ ಎಂಜಿನಿಯರ್‌ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.