ಮೂಡದ ಲಿಂಗಾಯುತ ಒಮ್ಮತ; ಸಚಿವ ಸ್ಥಾನಕ್ಕೆ ರಾಜೀನಾಮೆ ಬೆದರಿಕೆ
Team Udayavani, Mar 9, 2018, 6:15 AM IST
ಬೆಂಗಳೂರು: ಲಿಂಗಾಯತ ಸಮುದಾಯಕ್ಕೆ ಅಲ್ಪಸಂಖ್ಯಾತ ಧರ್ಮದ ಮಾನ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ಕುರಿತು ಸಚಿವ ಸಂಪುಟ ಒಮ್ಮತಕ್ಕೆ ಬರುವಲ್ಲಿ ವಿಫಲವಾಗಿದೆ.
ಸುಮಾರು ಒಂದೂವರೆ ಗಂಟೆಗಳ ಕಾಲ ನಡೆದ ಸಂಪುಟ ಸಭೆಯಲ್ಲಿ ತೀವ್ರ ವಾದ-ವಿವಾದ ನಡೆದಿದೆ. ಬಿಸಿ ಚರ್ಚೆಗೂ ಕಾರಣವಾಗಿದೆ.ಜತೆಗೆ ಮತ್ತೆ ಮಾ.14 ರಂದು ಸಂಪುಟ ಸಭೆ ಕರೆಯಲಾಗಿದ್ದು, ಅಂದಿನ ಸಭೆಯಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ.
ಇದಷ್ಟೇ ಅಲ್ಲ, ನ್ಯಾ.ನಾಗಮೋಹನ್ ದಾಸ್ ನೀಡಿರುವ ವರದಿ ಬಗ್ಗೆಯೂ ಸಂಪುಟದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಸಚಿವರಾದ ಈಶ್ವರ ಖಂಡ್ರೆ ಮತ್ತು ಎಸ್.ಎಸ್.ಮಲ್ಲಿಕಾರ್ಜುನ್ ಅವರು ಲಿಂಗಾಯತಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡಿದಲ್ಲಿ ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಆದರೆ,ಎಂ.ಬಿ.ಪಾಟೀಲ್, ಶರಣ ಪ್ರಕಾಶ್ ಪಾಟೀಲ್ ಮತ್ತು ಬಸವ ರಾಜರಾಯ ರಡ್ಡಿ ಕೇಂದ್ರಕ್ಕೆ ಶಿಫಾರಸು ನೀಡುವುದಕ್ಕೆ ಸಮ್ಮತಿ ನೀಡಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ವಕ್ಫ್ ಹೋರಾಟ ಮಾಡುವುದು ತಪ್ಪಾ..: ವಿಜಯೇಂದ್ರ ದೂರಿನ ಬಗ್ಗೆ ಯತ್ನಾಳ್ ಮಾತು
Belagavi: ಬಿಜೆಪಿಯಲ್ಲಿ ಭಿನ್ನಮತವಿಲ್ಲ, ವಿಜಯೇಂದ್ರ ನಮ್ಮ ಅಧ್ಯಕ್ಷರು: ಪ್ರತಾಪ್ ಸಿಂಹ
Bellary; ಕರ್ನಾಟಕ- ಆಂಧ್ರ ಗಡಿಯಲ್ಲಿ ಭೀಕರ ಅಪಘಾತ: ವೈದ್ಯರು ಸೇರಿ ಮೂವರು ಸಾವು
BYV ಬಣಕ್ಕೆ ಸೆಡ್ಡು: ದಾವಣಗೆರೆಯಲ್ಲಿ ಯತ್ನಾಳ್ ತಂಡದಿಂದಲೂ ಬೃಹತ್ ಸಮಾವೇಶ ಯೋಜನೆ
ಪದ್ಮನಾಭ ತೀರ್ಥರ ಆರಾಧನೆ; ಮಂತ್ರಾಲಯ ಶ್ರೀ ಹೇಳಿಕೆಗೆ ಉತ್ತರಾದಿ ಮಠ ಆಕ್ಷೇಪ
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
ಕರ್ನಾಟಕ ಸರ್ಕಾರದ ಜೊತೆ 11,000 ಕೋಟಿ ಬಂಡವಾಳ ಹೂಡಿಕೆಗೆ ಹೀರೊ ಫ್ಯೂಚರ್ ಎನರ್ಜಿಸ್ ಒಪ್ಪಂದ
Kalaburagi: ಸಹಕಾರಿ ಸಾಲದ ಮೇಲಿನ ಬಡ್ಡಿ ಹಣ ಡಿಸಿಸಿ ಬ್ಯಾಂಕ್ ಗೆ ಬಿಡುಗಡೆ
Wedding Story: ಕಂಕಣ ಕಾಲ-4: ಲಗ್ನಪತ್ರಿಕೆ ಹೋಯ್ತು, ವಾಟ್ಸಾಪ್‌ನಲ್ಲೇ ಕರೆ ಬಂತು!
Manipal: ಉದಯವಾಣಿಯ ಸಹಾಯಕ ಸುದ್ದಿ ಸಂಪಾದಕರಾಗಿದ್ದ ದಾಮೋದರ ಕಕ್ರಣ್ಣಾಯ ನಿಧನ
Rajasthan: ಕುಸಿದು ಬಿದ್ದ ನಿರ್ಮಾಣ ಹಂತದ ಸುರಂಗದ ಭಾಗ.. ಓರ್ವ ಕಾರ್ಮಿಕ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.